ಈ ದಿನ ಇಂಪಾಕ್ಟ್ l ಪ್ರಕರಣ ದಾಖಲಿಸಿ, ಕಲುಷಿತ ಬಾವಿಗೆ 5.95 ಲಕ್ಷ ಜೀರ್ಣೋದ್ಧಾರ; 8 ಲಕ್ಷ ಪರಿಹಾರ

Date:

ಅಸ್ಪೃಶ್ಯತೆಯ ಜಾತಿ ವ್ಯವಸ್ಥೆಯಲ್ಲಿ ಕೆಲವು ನಿರ್ದಿಷ್ಟ ಸಮುದಾಯಗಳನ್ನು “ಕೀಳು” ಎಂದು ಪರಿಗಣಿಸಿ, ಅವರೊಂದಿಗೆ ಸಾಮಾಜಿಕ ಸಂಪರ್ಕವನ್ನು ನಿರಾಕರಿಸುವುದು ಹಾಗೂ ಶೋಷಣೆ ಮಾಡುತ್ತಿರುವುದನ್ನು ನಾವು ಎಲ್ಲೆಡೆ ಗಮನಿಸುತ್ತಿರುವುದನ್ನು ನೋಡುತ್ತಿದ್ದೇವೆ. ಹಾಗೆಯೇ, ದೇವಾಲಯಗಳು, ಬಾವಿಗಳು, ಮತ್ತು ಇತರ ಸಾರ್ವಜನಿಕ ಸಂಪನ್ಮೂಲಗಳನ್ನು ಬಳಸಲು ಅವಕಾಶ ನಿರಾಕರಿಸುವುದನ್ನು ಹಿಂದಿನ ಕಾಲದಿಂದಲೂ ಕೇಳುತ್ತ,ನೋಡುತ್ತಾ ಬಂದಿದ್ದೇವೆ. 

Screenshot 2025 10 07 20 40 03 91 99c04817c0de5652397fc8b56c3b3817

ಆದೇ ರೀತಿಯಲ್ಲಿ ಕುಡಿಯುವ ಬಾವಿ ನೀರಿನ ಸಮಸ್ಯೆ ಎದುರಾಗಿ ಸುಮಾರು ಐದು ವರ್ಷ ಕಳೆದರೆ ಶತಮಾನೋತ್ಸವ ಈ ನಂದಿ ಎಂಬ ಗ್ರಾಮಕ್ಕೆ ಆಗುತ್ತದೆ.

Screenshot 2025 10 07 20 39 44 37 99c04817c0de5652397fc8b56c3b3817

ಬೇರೆ ಸಮುದಾಯದಕ್ಕೆ ಸೇರಿದ ಕುಟುಂಬ ಒಂದು “ದಲಿತರು ಸಮುದಾಯದವರು ಬಳಸುತ್ತಿದ್ದ ಬಾವಿಗೆ ಮಲಮೂತ್ರ ವಿಸರ್ಜನೆಯ ಕಲುಷಿತವಾಗಿರುವ ನೀರನ್ನು ಬಾವಿ ಒಳಗೆ ಬಿಡುತ್ತಿರುವುದರ ಕುರಿತು ಈ ಗ್ರಾಮದ ಸಮಸ್ಯೆ ಕುರಿತು ಸೆಪ್ಟೆಂಬರ್ 12ರಂದು ಈದಿನ.ಕಾಮ್ ನಲ್ಲಿ ವಿಡಿಯೋ ಸುದ್ದಿ ಪ್ರಕಟಿಸಲಾಗಿತ್ತು”. ಆ ಗ್ರಾಮದ ವಿಡಿಯೋ ಸುದ್ದಿ ಕುರಿತು ಸಮಾಜ ಕಲ್ಯಾಣ ಇಲಾಖೆಯಿಂದ ಮರು ದಿನವೇ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದರು, “ಐದು ದಿನಗಳಲ್ಲಿ ನಂದಿ ಗ್ರಾಮದ ಸಮಸ್ಯೆ ಬಗ್ಗೆ ಗಮನ ಅರಿಸಿ ಕುಂದು ಕೊರತೆ ಬಗ್ಗೆ ಮಾಹಿತಿ ಪಡೆದು ತಿಳಿಸುತ್ತೇವೆಂದು ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2025 10 07 20 09 32 96 7352322957d4404136654ef4adb64504

ತರೀಕೆರೆ ತಾಲ್ಲೂಕು ನಂದಿ ಗ್ರಾಮದ ಪರಿಶಿಷ್ಟ ಜಾತಿಯ ಕಾಲೋನಿಯಲ್ಲಿ ಕುಡಿಯುವ ನೀರಿನ ಬಾವಿಯನ್ನು ಇದ್ದು, ಸದರಿ ಬಾವಿಯನ್ನು ಅದೇ ಗ್ರಾಮದ ಸವರ್ಣೀಯರು ಅತಿಕ್ರಮ ಮಾಡಿಕೊಂಡಿರುವ ಜೊತೆಗೆ ಬಾವಿಯ ಪಕ್ಕದಲ್ಲಿಯೇ ಶೌಚಾಲಯವನ್ನು ಕಟ್ಟಿದ್ದು, ಬಾವಿಯ ನೀರು ಕಲಿಷಿತ ಮಾಡಿದಲ್ಲದೇ ಬಾವಿಯನ್ನು ಮಣ್ಣಿನಿಂದ ಮುಚ್ಚಿರುತ್ತಾರೆ ಎಂಬ ವಿಷಯದ ಬಗ್ಗೆ ಉಲ್ಲೇಖಿತ ದಿನಾಂಕದಲ್ಲಿ ಈ ದಿನ.ಕಾಮ್ ಟ್ವಿಟರ್‌ನಲ್ಲಿ ಪ್ರಕಟವಾಗಿರುತ್ತದೆ.

Screenshot 2025 10 07 20 27 55 98 7352322957d4404136654ef4adb64504

ಆದರಂತೆ ಸದರಿ ವಿಷಯದ ಬಗ್ಗೆ ಈಗಾಗಲೇ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿನ ನೊಂದ ಸಂತ್ರಸ್ಥರಿಗೆ ರೂ:8.00ಲಕ್ಷಗಳ ಪರಿಹಾರ ಧನವನ್ನು ಮಂಜೂರು ಮಾಡಿಲಾಗಿದೆ. ಹಾಗೂ ಬಾವಿಯ ಜೀರ್ಣೋದಾರಕ್ಕಾಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ತರೀಕೆರೆರವರಿಂದ ಬಾವಿಯ ಜೀರ್ಣೋದಾರಕ್ಕಾಗಿ ತಗಲುವ ರೂ:5.95ಲಕ್ಷಕ್ಕೆ ಅಂದಾಜು ಪಟ್ಟಿಯನ್ನು ತಯಾರಿಸಿ ಮಾನ್ಯ ಜಿಲ್ಲಾಧಿಕಾರಿಗಳು, ಚಿಕ್ಕಮಗಳೂರು ರವರಿಂದ ಅನುಮೋಧನೆಯನ್ನು ಪಡೆಯಲಾಗಿದ್ದು, ಅನುದಾನ ಬಿಡುಗಡೆಯಾದ ಕೂಡಲೇ ಬಾವಿಯ ಜೀರ್ಣೋದಾರವನ್ನು ಕೈಗೊಳ್ಳಲಾಗುವುದು ಎಂಬ ಅಂಶವನ್ನು ತಮ್ಮ ಅವಗಾಹನೆಗೆ ಸಲ್ಲಿಸಿದೆ ಎಂದು ಸಮಾಜ ಕಲ್ಯಾಣ ಇಲಾಖೆಯಿಂದ ಆದೇಶ ಹೊರಡಿಸಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ವರ್ಷಗಟ್ಟಲೇಯಿಂದ ಸಮಸ್ಯೆ ಎದುರಿಸುತ್ತಿದ್ದ ನಂದಿ ಗ್ರಾಮದ ಸಮಸ್ಯೆಗೆ ಅಂತ್ಯ ಖಂಡಿದೆ. ದಲಿತ ಸಮುದಾಯಕ್ಕೆ ಸೇರಿದ ಗ್ರಾಮಸ್ಥರು ನಿಟ್ಟಿಸಿರು ಬಿಟ್ಟಿದ್ದಾರೆ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...