ಇಂಡಿ-ವಿಜಯಪುರ ಮಾರ್ಗವಾಗಿ ತೆರಳುತ್ತಿದ್ದ ಬಸ್;‌ ನಿರ್ವಾಹಕನಿಂದ ಮಹಿಳೆಯರಿಗೆ ನಿಂದನೆ

Date:

ಇಂಡಿ-ವಿಜಯಪುರ ಮಾರ್ಗವಾಗಿ ತೆರಳುತ್ತಿದ್ದ ಬಸ್‌ನಲ್ಲಿ ನಿರ್ವಾಹಕ ಮಹಿಳಾ ಪ್ರಯಾಣಿಕರಿಗೆ ಏಕಚವನದಲ್ಲಿ ನಿಂದಿಸಿದ್ದು, ಇತರೆ ಪ್ರಯಾಣಿಕರಿಗೂ ಕಿರಿಕಿರಿ ಉಂಟು ಮಾಡಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

KA-28 F-2351 ಸಂಖ್ಯೆಯ ಬಸ್‌ ಸಂಜೆ 4-30ಕ್ಕೆ ಇಂಡಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರು ತಮ್ಮ ಪಾಡಿಗೆ ತಾವು ಪರಸ್ಪರ ಮಾತನಾಡಿಕೊಂಡು ಕುಳಿತಿದ್ದರು. ಏಕಾಏಕಿ ಬಂದ ನಿರ್ವಾಹಕ ಗಟ್ಟಿ ಧ್ವನಿಯಲ್ಲಿ ಟಿಕೆಟ್ ತಗೊಳ್ಳುವಂತೆ ಗದರಿದ್ದಾರೆ. ಆದರೂ ಮಹಿಳಾ ಒರಯಾಣಿಕರು ಏನೂ ಮಾತನಾಡದೆ ತಪ್ಪೊಪ್ಪಿಕೊಂಡು ಸುಮ್ಮನಾದರೂ ಕೂಡಾ ಇದಕ್ಕೆ ಅಸಮ್ಮತಿ ತೋರಿದ್ದು, ಮಾತನಾಡುವುದನ್ನು ನಿಲ್ಲಿಸುವಂತೆ ಧಮ್ಕಿ ಹಾಕಿದ್ದು, ಮಹಿಳೆಯರೊಟ್ಟಿಗೆ ಅಗೌರವದಿಂದ ವರ್ತಿಸಿದ್ದಾರೆ. ಪ್ರಶ್ನೆ ಮಾಡಿದ ಪ್ರಯಾಣಿಕರ ಮೇಲೂ ನಿರ್ವಾಹಕ ಕುಪಿತಗೊಂಡಿದ್ದು, ಕಿರಿ ಉಂಟು ಮಾಡಿದ್ದಾರೆ ಎನ್ನಲಾಗಿದೆ.

“ನಮ್ಮ ತೆರಿಗೆಯಲ್ಲಿ ನಾವು ಪ್ರಯಾಣ ಮಾಡುವುದು ನಿರ್ವಾಹಕರಿಗೆ ಅಪರಾಧಿಗಳಂತೆ ಕಾಣಿಸುತ್ತಿರುವುದು ದುರಂತವೇ ಸರಿ” ಎಂದು ಪ್ರಯಾಣಿಕರು ನಿರ್ವಾಹಕನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮನರೇಗಾದಡಿ ಮಹಿಳೆಯರಿಗೆ ಉದ್ಯೋಗ ನೀಡುವಂತೆ ಗ್ರಾ.ಪಂಚಾಯಿಗೆ ಮುತ್ತಿಗೆ

ಪ್ರಯಾಣಿಕರು ಮತ್ತು ನಿರ್ವಾಹಕರ ನಡುವೆ ಮಾತಿಗೆ ಮಾತು ಬೆಳೆದು ಬಸ್ಸನ್ನು ರಸ್ತೆಯಲ್ಲಿ ನಿಲ್ಲಿಸಿ ಪ್ರಯಾಣಿಕರಿಗೆ ಕಿರಿಕಿರಿ ಮಾಡಿದ್ದಾರೆ ಎನ್ನಲಾಗಿದೆ.

“ಪ್ರಯಾಣಿಕರ ಜತೆಗೆ ಹೇಗೆ ವರ್ತಿಸಬೇಕು ಎಂಬುದರ ಕುರಿತು ನಿರ್ವಾಹಕರಿಗೆ ತರಬೇತಿ ಕೊಡುವುದು ಅವಶ್ಯಕವಾಗಿದೆ” ಎಂದು ಹಿರಿಯ ನಾಗರಿಕ ಪ್ರಯಾಣಿಕರು ಹಿಡಿ ಶಾಪ ಹಾಕಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...