ಚಾಮರಾಜನಗರ | ಅಂಬೇಡ್ಕರ್‌ಗೆ ನಿಂದನೆ ಆರೋಪ; ಸಿಮ್ಸ್‌ ಡೀನ್ ಮುಖಕ್ಕೆ ಮಸಿ

Date:

  • ಕಾರು ಜಖಂ, ಪೊಲೀಸರ ರಕ್ಷಣೆಯಲ್ಲಿ ತೆರಳಿದ ಸಿಮ್ಸ್‌ ಡೀನ್‌
  • ಹೊರಗುತ್ತಿಗೆ ನೌಕರರು ಸಂಬಳ ಕೇಳಲು ಹೋದಾಗ ನಿಂದನೆ

ಡಾ. ಬಿ ಆರ್‌ ಅಂಬೇಡ್ಕರ್ ನಿಂದನೆ ಮಾಡಿದ್ದಾರೆಂಬ ಆರೋಪದ ಮೇಲೆ ಚಾಮರಾಜನಗರ ವೈದ್ಯಕೀಯ ಕಾಲೇಜು ಆಸ್ಪತ್ರೆ (ಸಿಮ್ಸ್‌)ಯ ಡೀನ್ ವಿರುದ್ಧ ಪ್ರತಿಭಟನೆ ನಡೆದಿದ್ದು, ಈ ವೇಳೆ ಡೀನ್ ಕಾರು ಜಖಂಗೊಂಡಿದೆ.

ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಸಂಬಳ ಕೇಳಲು ಹೋಗಿದ್ದ ವೇಳೆ ಡೀನ್ ಸಂಜೀವ್ ರೆಡ್ಡಿ ಅವರು ಅಂಬೇಡ್ಕರ್‌ಗೆ ನಿಂದನೆ ಮಾಡಿದ್ದಾರೆ. ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಡಾ. ಸಂಜೀವ್‌ ರೆಡ್ಡಿಯ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾಕಾರರ ಆಕ್ರೋಶಕ್ಕೆ ಡೀನ್ ಸಂಜೀವ್ ರೆಡ್ಡಿ ಕಾರಿನ ಗಾಜು ಪುಡಿಪುಡಿಯಾಗಿದೆ. ಡೀನ್‌ ಮುಖಕ್ಕೆ ಮಸಿ ಬಳಿದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈದಿನ ವಿಶೇಷ | ಬೊಮ್ಮಾಯಿ ಮಾಮನ ದುರಹಂಕಾರ: ನೋವು ತೋಡಿಕೊಂಡ ಪವನ್ ಕುಮಾರ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...