ನೆರೆಯ ರಾಜ್ಯಗಳಿಂದ ಅಕ್ಕಿ ತರುವ ಉದ್ದೇಶ ಕಮಿಷನ್‌ಗಾಗಿ: ಬಿ ವೈ ವಿಜಯೇಂದ್ರ ಆರೋಪ

Date:

ಕಾಂಗ್ರೆಸ್‌ ಸರ್ಕಾರವು ನೆರೆಯ ರಾಜ್ಯಗಳಿಂದ ಅಕ್ಕಿ ತರುವ ಉದ್ದೇಶ ನೋಡಿದರೆ ಅದರಲ್ಲಿ ಕಮಿಷನ್‌ಗಾಗಿ ಎಂಬ ಅನುಮಾನ ಮೂಡುತ್ತಿದೆ. ಅಷ್ಟು ಪ್ರೀತಿ ಇದ್ದರೆ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಬಹುದಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಕರ್ನಾಟಕದ ರೈತರ ಬಳಿ ಉತ್ತಮ ಗುಣಮಟ್ಟದ ಅಕ್ಕಿ ಸಿಗುತ್ತದೆ. ಅದನ್ನೇ ಖರೀದಿಸಿ ಕೊಟ್ಟರೆ ನಮ್ಮ ರೈತರಿಗೂ ಅನುಕೂಲವಾಗಲಿದೆ. ಅದನ್ನು ಬಿಟ್ಟು ಬೇರೆ ರಾಜ್ಯಗಳಿಂದ ಅಕ್ಕಿ ತರುವ ಉದ್ದೇಶವೇನು? ಕಮಿಷನ್ ಹೊಡೆಯುವುದಲ್ಲದೇ ಬೇರೇನೂ ಇಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ವಾಸ್ತವ ಅರಿವಾಗುತ್ತಿದೆ. ಯಾವ ಗ್ಯಾರಂಟಿಗಳನ್ನೂ ಅನುಷ್ಠಾನ ಮಾಡಲಾಗದೇ ಜನರ ಕೈಗೆಟುಕದೇ ಇರಲು ಇಲ್ಲ ಸಲ್ಲದ ಷರತ್ತು ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗದೇ ಒದ್ದಾಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ ಗ್ಯಾರಂಟಿಗಳು ರಾಜ್ಯವನ್ನು ಅರಾಜಕತೆಯತ್ತ ದೂಡುವ ಅಪಾಯವಿದೆ. ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲವಾದ ಸರ್ಕಾರ ಜನರ ಗಮನ ಬೇರೆಡೆ ಸೆಳೆಯಲು ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ಕಾಯ್ದೆ ರದ್ದು ಮಾಡಲು ಮುಂದಾಗಿದೆ” ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...