‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

Date:

ಮುಸ್ಲಿಂ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ಪ್ರತಿವರ್ಷ ಮುಸ್ಲಿಂ ಬರಹಗಾರರ ಅತ್ತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು, 2022ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ.

ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳ ಗೊಂಡಿರುತ್ತದೆ. ಆಸಕ್ತ ಮುಸ್ಲಿಮ್ ಬರಹಗಾರರು ಕನ್ನಡದಲ್ಲಿ ಪ್ರಕಟಿತ 2022ನೇ ಸಾಲಿನ ಕೃತಿಯ ನಾಲ್ಕು ಪ್ರತಿಗಳನ್ನು ಜೂನ್ 20ರ ಒಳಗಾಗಿ ಸಂಚಾಲಕರು, ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ, ಮುಸ್ಲಿಂ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು – 575001 (ದೂ.ಸಂ. 9845054191, 0824 2410358) ಈ ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ.

ಅನುವಾದಿತ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಮತ್ತು ಪ್ರಶಸ್ತಿಗಾಗಿ ಕಳುಹಿಸುವ ಕೃತಿಗಳನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ ಎಂದು ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು. ಎಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಆಪ್ತನ ಸಹೋದರ ನಿಧನ : ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ವಿಧಾನಸಭಾ ಸ್ಪೀಕರ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...