ಐಟಿ ದಾಳಿ | ಮನೆ ಮುಂದಿನ ಗಿಡದಲ್ಲಿ ಒಂದು ಕೋಟಿ ರೂ. ಪತ್ತೆ

Date:

  • ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸಹೋದರನ ಮನೆ ಮೇಲೆ ದಾಳಿ
  • ಕೆ ಸುಬ್ರಹ್ಮಣ್ಯ ರೈ ಅವರ ಮೈಸೂರಿನ ನಿವಾಸದ ಮೇಲೆ ದಾಳಿ  

ವಿಧಾನಸಭಾ ಚುನಾವಣೆಯ ಹಿನ್ನೆಲೆ ಹಲವು ಪಕ್ಷಗಳ ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿದ್ದಾರೆ. ಈ ನಡುವೆ ಐಟಿ (ಆದಾಯ ತೆರಿಗೆ ಇಲಾಖೆ) ಅಧಿಕಾರಿಗಳು ಅಭ್ಯರ್ಥಿಗಳ ಮನೆ ಮೇಲೆ ದಾಳಿ ನಡೆಸಿ ಶಾಕ್‌ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಸಹೋದರ ಕೆ ಸುಬ್ರಹ್ಮಣ್ಯ ರೈ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಮನೆ ಮುಂದಿನ ಗಿಡದಲ್ಲಿ ಒಂದು ಕೋಟಿ ರೂ. ಹಣ ಪತ್ತೆಯಾಗಿದೆ.

ಮೈಸೂರಿನಲ್ಲಿನ ಕೆ ಸುಬ್ರಹ್ಮಣ್ಯ ರೈ ಮನೆಗೆ ಐಟಿ ದಾಳಿ ನಡೆಸಿದೆ. ಅವರ ಮನೆಯ ಅಂಗಳದಲ್ಲಿದ್ದ ಗಿಡದಲ್ಲಿ ಒಂದು ಕೋಟಿ ರೂ. ಕಂತೆಗಳನ್ನು ನೇತು ಹಾಕಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಶೋಕ್ ಕುಮಾರ್ ರೈ ಅವರು ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದು, ಈ ಹಿನ್ನೆಲೆ ಅಕ್ರಮ ಹಣ ಸಂಗ್ರಹ ಮಾಡಲಾಗಿದಿಯಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ: ಸಿದ್ದರಾಮಯ್ಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...