ಬೀದರ್‌ | ಎಡಿಜಿಪಿ ಎಂ.ಚಂದ್ರಶೇಖರ್‌ ಅಮಾನತಿಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

Date:

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಭಾಷೆ ಬಳಸಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ಅಮಾದಳದ ಮುಖ್ಯಸ್ಥ ಎಡಿಜಿಪಿ ಎಮ್.ಚಂದ್ರಶೇಖರ್ ಅವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬೀದರ್‌ ಜಿಲ್ಲಾ ಜೆಡಿಎಸ್ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಬೀದರ್ ನಗರದಲ್ಲಿ ಬುಧವಾರ ಜೆಡಿಎಸ್ ಜಿಲ್ಲಾ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರಿಗೆ ಸಲ್ಲಿಸಿದರು.

WhatsApp Image 2024 10 03 at 2.37.18 PM
ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರಿಗೆ ಮನವಿ ಸಲ್ಲಿಸಿದರು.

ಭ್ರಷ್ಟಾಚಾರ, ದುರ್ನಡತೆ, ಸುಲಿಗೆ ಸೇರಿದಂತೆ ಇತರೆ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಎಮ್.ಚಂದ್ರಶೇಖರ್‌ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತ್ತುಗೊಳಿಸಿ ಅವರ ವಿರುದ್ಧ ಶಿಸ್ತು ಕಾನೂನು ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕು, ಗ್ರಾಮೀಣ ಭಾಗದಲ್ಲಿ ಉಗ್ರವಾದ ಪ್ರತಿಭಟನೆ ನಡೆಸಬೇಕಾಗುತ್ತದೆʼ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಧಾರಾಕಾರ ಮಳೆ : ಸಿಡಿಲಿಗೆ ಮಹಿಳೆ, ಎಮ್ಮೆ ಸಾವು

ಪ್ರತಿಭಟನೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಪುರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಕೋಡಗೆ ಹಾಗೂ ಜೆಡಿಎಸ್‌ ಮುಖಂಡರಾದ ದೇವೇಂದ್ರ ಸೋನಿ, ರಾಜು ಕಡ್ಯಾಳ, ಐಲಿಂಜಾನ್ ಮಠಪತಿ, ಎಮ್.ಡಿ ಅಸೋದುದ್ದೀನ್, ಸಜ್ಜದ್ ಸಾಹೇಬ್, ರಾಜಶೇಖರ ಜವಳೆ, ಭೋಮಗೊಂಡ ಚಿಟ್ಟಾವಾಡಿ, ಲಲಿತಾ ಕರಂಜಿ, ಅಭಿ ಕಾಳೆ, ಬಸವರಾಜ ಹಾರೂರಗೇರಿ, ಮಕ್ಸೂದ್ ಅಲಿ, ಶಿವಪುತ್ರ ಮಾಳಗೆ, ಪ್ರಲ್ಹಾದ್ ಚಿಟ್ಟಾವಾಡಿ, ಸಂಗು ಚಿದ್ರಿ, ರಾಜು ಚಿಂತಾಮಣಿ, ಅರುಣಕುಮಾರ್ ಎಸ್ ಹೊಸಪೇಟೆ, ಬಸವರಾಜ್ ಶಾಪೂರ್, ರವಿಕುಮಾರ್ ಎಸ್.ಎನ್ ಸಿರ್ಸಿ, ಪ್ರಶಾಂತ ವಿಶ್ವಕರ್ಮ, ಮಹಮ್ಮದ್ ಸಲಿಂ, ಜಗದೇವಿ ಮೇತ್ರಿ, ಶಾಂತಮ್ಮ, ನಾಗಮ್ಮ, ಲಕ್ಷ್ಮಣ್ ಗಾದಗಿ, ಚಂದಪ್ಪ, ಹಿರಾಮಣಿ ಬುದೇರಾ, ಶಿವಾಜಿ ಬರೂರ, ಸಂಜು ಬರೂರ, ಶಿವರಾಜ ಬಗದಲ್, ಗುರುದಾಸ್ ಕೋಳಾರ, ಜಾನ್ಸನ್, ಅಂಬಾದಾಸ ಸೋನಿ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...