ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ನ್ಯಾಯವಾದಿ ಕೆ.ಕೆ ಶಿವಕುಮಾರ್ ಅವರು ಆಯ್ಕೆಯಾಗಿದ್ದಾರೆ.
2025-26ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಚುನಾವಣೆಯಲ್ಲಿ ಶಿವಕುಮಾರ ಅವರು ಚುನಾಯಿತರಾಗಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಸತೀಷ ನಾಯಕ್ ತಿಳಿಸಿದ್ದಾರೆ.
ವಕೀಲ ಸಂಘಕ್ಕೆ ಕೆ.ಕೆ.ಶಿವಕುಮಾರ ಅವರು ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದಕ್ಕೆ ಪ್ರಜಾಪ್ರಭುತ್ವ ಸಂರಕ್ಷಣ ಸಮಿತಿ ಅಧ್ಯಕ್ಷರಾದ ಗಗನ ಫುಲೆ, ಪತ್ರಕರ್ತ ಪವನ ಸಾಳಂಕೆ ಸೇರಿದಂತೆ ವಕೀಲರ ಸಂಘದ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಬೀದರ್| ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ : ಕಠಿಣ ಕಾನೂನು ಕ್ರಮಕ್ಕೆ ಆಗ್ರಹ





