ಕಲಬುರಗಿ | 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

Date:

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕರಜಗಿ ಗ್ರಾಮದಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ರೋಹಿತ್ ಈರಣ್ಣ ಮಣ್ಣಅಂಕಲಗಿ(15) ಮೃತ ವಿದ್ಯಾರ್ಥಿ. ಗುಟ್ಕಾ ತಿನ್ನಬೇಡ ಎಂದು ಅಜ್ಜಿ ಬೈದಿದ್ದಕ್ಕೆ ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ವಿದ್ಯಾರ್ಥಿ ರೋಹಿತ್‌ ಅದೇ ಶಾಲೆಯ ಮುಖ್ಯ ಅಡುಗೆ ಸಹಾಯಕಿ ದಮಯಂತಿ ಮೊಮ್ಮಗ. ಕಳೆದ ಎಂಟು ವರ್ಷದಿಂದ ಅಜ್ಜಿಯ ಮನೆಯಲ್ಲೇ ನೆಲೆಸಿದ್ದ. ಅಫಜಲಪುರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...