ಕಲಬುರಗಿ | ತಾಯಿ ಹೆಸರಿನಲ್ಲಿ ಮನೆ ಮನೆಗೊಂದು ಸಸಿ ನೆಟ್ಟು ಬೆಳಸಬೇಕು: ಕಾಶಿನಾಥ್ ಬಂಡಿ

Date:

ಪರಿಶುದ್ಧ ಗಾಳಿ ಪಡೆಯಲು ನಮ್ಮ ಸುತ್ತಮುತ್ತ ಹೆಚ್ಚು ಗಿಡ ಮರಗಳನ್ನು ಬೆಳೆಸಬೇಕು. ತಾಯಿ ಹೆಸರಿನಲ್ಲಿ ಮನೆ ಮನೆಗೆ ಒಂದು ಸಸಿ ನೆಟ್ಟು ಬೆಳಸಬೇಕು ಎಂದು ಕಮಕನೂರ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಶಿನಾಥ್ ಬಂಡಿ ಸಂದೇಶ ನೀಡಿದರು.

ಕಲಬುರಗಿ ನಗರದ ಭಾರತ ಸರ್ಕಾರ ಮೈ ಭಾರತ, ನೆಹರೂ ಯುವಕೇಂದ್ರ, 7 ಸ್ಟಾರ್ ಅಡ್ವೆಂಚರ್‌ ಸ್ಪೋರ್ಟ್ಸ್ ಅಸೋಸಿಯೇಶನ್ ಸಂಯುಕ್ತಾಶ್ರಯದಲ್ಲಿ ಕಮಕನೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ʼಏಕ್ ಪೇಡ್ ಮಾ ಕೆ ನಾಮ್ʼ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬೆಳೆಗಳ ನಡುವೆ ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ದಿನಮಾನಗಳಲ್ಲಿ ವಾಹನ ಬಳಕೆ ಮತ್ತು ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದ್ದು, ಪರಿಶುದ್ಧ ಗಾಳಿಯೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಮನೆಮನೆಗೆ ಒಂದೊಂದು ಸಸಿ ನೆಟ್ಟು ಬೆಳೆಸಬೇಕು” ಎಂದರು.

ದಲಿತ ಮುಖಂಡ ಅಂಬರೀಶ್ ಶ್ಯಾಮಸುಂದರ, ನ್ಯಾಯವಾದಿ ವೀರೇಶ ಬಂಡಿ, ಅರೋಗ್ಯಇಲಾಖೆ ನಿರೀಕ್ಷಣಾ ಅಧಿಕಾರಿ ಚಂದ್ರಕಾಂತ ಕಾಳಗಿ, ಅಂಗನವಾಡಿ ಕಾರ್ಯಕರ್ತೆ ಶೀಲಾ ಬಂಡಿ, ಮಮತಾ ಹೋಳ್ಕರ್, ಶ್ರೀಶೈಲ ಹೊಸಮನಿ, ಗಣಪತಿ ಜಮಾದಾರ್, ಇಂದಪ್ಪ ಎಂಟಮಾನ, ಭೀಮರಾಯ ಹೋಳ್ಕರ್ ಸೇರಿದಂತೆ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...