ಕಲಬುರಗಿ | ಅರೆಬೆತ್ತಲೆಯಾಗಿ ತಲ್ವಾರ್ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಓಡಾಡಿದ ಯುವಕ; ಹರಿದಾಡಿದ ವಿಡಿಯೋ

Date:

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ತೊಟ್ನಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಅರೆಬೆತ್ತಲೆಯಾಗಿ ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಹಿಡಿದು ಓಡಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಗ್ರಾಮದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಗ್ರಾಮದ ಯುವಕರ ಮಧ್ಯೆ ಜಗಳವಾಗಿತ್ತು ಎಂದು ಹೇಳಲಾಗುತ್ತಿದೆ. ಈ ಸಂಬಂಧ ಮಳಖೇಡ ಠಾಣೆಯ ಪೊಲೀಸರು ಗ್ರಾಮಸ್ಥರೊಂದಿಗೆ ಶಾಂತಿ ಸಂಧಾನ ಮಾಡಿದ್ದರು.

ತಲ್ವಾರ್

ಈ ನಡುವೆ ಕಳೆದ ಶನಿವಾರ ಯುವಕ ಕೈಯಲ್ಲಿ ತಲ್ವಾರ್ ಹಿಡಿದು ಓಡಾಡಿರುವುದಾಗಿ ವರದಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ತಲ್ವಾರ್ ಹಿಡಿದ ಯುವಕನ 25 ಸೆಕೆಂಡ್‌ಗಳ ವಿಡಿಯೋ ಹರಿದಾಡುತ್ತಿದೆ. ವಿಡಿಯೋ ವೈರಲಾದ ಹಿನ್ನೆಲೆಯಲ್ಲಿ ಮಳಖೇಡ ಪೊಲೀಸರು ಯುವಕನನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ. ಯುವಕನ ವಿವರ ಲಭ್ಯವಾಗಿಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...