ಕಲಬುರಗಿ | ಭೀಮಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು

Date:

ಈಜಲು ಭೀಮಾ ನದಿಗೆ ಇಳಿದಿದ್ದ ಯುವಕ ನೀರಿನಲ್ಲಿ ನಾಪತ್ತೆಯಾದ ಘಟನೆ ಭಾನುವಾರ ಜೇವರ್ಗಿ ತಾಲ್ಲೂಕಿನ ಕೋನಾಹಿಪ್ಪರಗಿ-ಸರಡಗಿ ಬ್ರಿಡ್ಜ್‌ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ.

ಕಲಬುರಗಿ‌ ನಗರದ ಹಳೆ ಜೇವರ್ಗಿ ರಸ್ತೆ ಬಡಾವಣೆಯ ನಿವಾಸಿ ಮಹಾದೇವ ರೇವಪ್ಪ ಬೆಡಜುರ್ಗಿ (18) ನದಿ ಪಾಲಾದ ಯುವಕ ಎಂದು ತಿಳಿದು ಬಂದಿದೆ.

ಕಲಬುರಗಿಯಿಂದ ಐದು ಜನ ಸ್ನೇಹಿತರು ಭೀಮಾ ನದಿಯಲ್ಲಿ ಈಜಾಡಲು ಬಂದಿದ್ದರು. ಈ ವೇಳೆ ಈಜು ಬಾರದೇ ಮಹಾದೇವ ನೀರಿನ ಹರಿವಿಗೆ ಸಿಲುಕಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಕಾಲ್ತುಳಿತ ಪ್ರಕರಣ | ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತ 25 ಲಕ್ಷ ರೂ.ಗಳಿಗೆ ಹೆಚ್ಚಳ

ಅಗ್ನಿಶಾಮಕ ದಳದಿಂದ ಶೋಧಕಾರ್ಯ ಮುಂದುವರಿದಿದೆ. ಘಟನಾ ಸ್ಥಳಕ್ಜೆ ಜೇವರ್ಗಿ ಸಿಪಿಐ ರಾಜೇಸಾಬ ನದಾಫ್, ಪಿಎಸ್ಐ ಗಜಾನಂದ ಬಿರಾದಾರ ಹಾಗೂ ಸಿಬ್ಬಂದಿ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದು, ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...