ಕಲಬುರಗಿ | ಮನರೇಗ ಕಾರ್ಮಿಕರಿಗೆ ಮೂಲ ಸೌಕರ್ಯ ಒದಗಿಸಲು ಎಐಡಿವೈಒ ಆಗ್ರಹ

Date:

ಉರಿ ಬಿಸಿಲಿನ ನಡುವೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಶಹಾಬದ್‌ ತಾಲೂಕಿನ ಹೋನಗುಂಟ ಗ್ರಾಮ ಪಂಚಾಯತಿಯ ಜನರು ಕೆಲಸ ಮಾಡುತ್ತಿದ್ದಾರೆ. ಬೇಸಿಗೆಯಲ್ಲಿ ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಎಐಡಿವೈಒ ಆಗ್ರಹಿಸಿದೆ.

ಕಲಬುರಗಿ ಜಿಲ್ಲೆಯ ಹೋನಗುಂಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನರೇಗಾ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಬಂದ ಪಿಡಿಒ ಅವರೊಂದಿಗೆ ಎಐಡಿವೈಒ ಕಾರ್ಯಕರ್ತರು ಚರ್ಚೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಎಐಡಿವೈಒ ಕಾರ್ಯದರ್ಶಿ ರಮೇಶ ದೇವಕರ್, ” ಕಲಬುರಗಿ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ 44 ಡಿಗ್ರಿ ಸೆಲ್ಸಿಯಸ್ ಇದ್ದರೂ ಸಹ ಅವರಿಗೆ ಶುದ್ಧ ಕುಡಿಯುವ ನೀರಿನ ಹಾಗೂ ನೆರಳಿನ ವ್ಯವಸ್ಥೆ ಇಲ್ಲ.  ಹೋನುಗುಂಟ ಗ್ರಾಮದಿಂದ ಕೆಲಸ ನಡೆಯುವ ಸ್ಥಳಕ್ಕೆ ಐದು ಕಿಲೋಮೀಟರ್ ದೂರವಿದ್ದರೂ ವಾಹನ ವ್ಯವಸ್ಥೆ ಇಲ್ಲ. ಕಾರ್ಮಿಕರೇ ತಮ್ಮ ಸ್ವಂತ ಖರ್ಚಿನಲ್ಲಿ ಬಾಡಿಗೆ ವಾಹನ ಮಾಡಿಕೊಂಡು ಕೆಲಸಕ್ಕೆ ಹೋಗುತ್ತಾರೆ. ಕೆಲವೊಮ್ಮೆ ಯಾವುದೇ ವಾಹನ ಸಿಗದಿದ್ದರೆ ಕೆಲಸವನ್ನು ಮುಗಿಸಿಕೊಂಡು ಉರಿಬಿಸಿಲಿನಲ್ಲಿ ನಡೆದುಕೊಂಡು ಬರುವ ಪರಿಸ್ಥಿತಿ ಎದುರಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೂಡಲೇ ಮನರೇಗಾ ಕಾರ್ಮಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ ಮತ್ತು ವಾಹನದ ವ್ಯವಸ್ಥೆಯನ್ನು ಕಲ್ಪಿಸಬೇಕು” ಎಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಎಐಡಿವೈಓ ದೇವರಾಜ್ ರಾಜೋಳ್,ದೇವರಾಜ ಮೀರಲಕರ್ ಎಐಡಿವೈಒ, ಬಾಬು ಕಿಂಡ್ರೆ, ಅಜಯ್ ಗುರುಜಲ್ಕರ್, ಭೀಮು, ಲಕ್ಷ್ಮಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...