ಕಲಬುರಗಿ | ಅಂಬೇಡ್ಕರ್ ಜಯಂತಿ : ಕಚೇರಿಗಳಲ್ಲಿ ಜಿಪಿಎಸ್ ಫೋಟೋ ಅಳವಡಿಕೆಗೆ ದಸಂಸ ಆಗ್ರಹ

Date:

ಏ.14ರಂದು ನಡೆಯುವ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಜೇವರ್ಗಿ ತಾಲೂಕಿನ ಎಲ್ಲಾ ಕಿರಿಯ, ಹಿರಿಯ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಎಲ್ಲಾ ಶಿಕ್ಷಕರು, ಸಿಪಾಯಿಗಳು ಕಡ್ಡಾಯವಾಗಿ ಭಾಗವಹಿಸಿಬೇಕು. ಅಂಬೇಡ್ಕರ್ ಜಯಂತಿ ಆಚರಣೆಯ ಜಿಪಿಎಸ್ ಪೋಟೋ ತೆಗೆದು ಕಚೇರಿಗಳಲ್ಲಿ ಅಳವಡಿಸುವಂತೆ ದಲಿತ ಸಂಘರ್ಷ ಸಮಿತಿ ಜಂಟಿ ಸಮಿತಿ ಆಗ್ರಹಿಸಿದೆ.

ಅಂಬೇಡ್ಕರ್‌ ಜಯಂತಿ ಆಚರಣೆಯ ಜಿಪಿಎಸ್‌ ಫೋಟೊಗಳನ್ನು ದಸಂಸ ಸಂಘಟನೆಗಳ ಗಮನಕ್ಕೆ ತರುವಂತೆ ಆದೇಶಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ (ಮಾವಳ್ಳಿ ಶಂಕರ ಹಾಗೂ ಗುರುಪ್ರಸಾದ ಕೆರೆಗೂಡು) ತಾಲೂಕಾ ಜಂಟಿ ಸಮಿತಿ ವತಿಯಿಂದ ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ತಾಲೂಕು ಸಂಚಾಲಕ ಸಿದ್ರಾಮ್ ಕಟ್ಟಿ ಮಾತನಾಡಿ, ʼಏಪ್ರಿಲ್ 10 ರಂದು ಶಾಲಾ ಶೈಕ್ಷಣಿಕ ವರ್ಷ ಮುಕ್ತಾಯಗೊಳ್ಳುತ್ತಿದ್ದು. ಏಪ್ರಿಲ್ 14 ರಂದು ಅಂಬೇಡ್ಕರ್ ಅವರ ಜನ್ಮದಿನೋತ್ಸವ ಅಂಗವಾಗಿ ಸರಕಾರದ ಆದೇಶದಂತೆ ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನ ಎಲ್ಲಾ ಕಿರಿಯ, ಹಿರಿಯ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರು ಹಾಗೂ ಸಿಪಾಯಿಗಳು ಕಡ್ಡಾಯವಾಗಿ ಹಾಜರಿರಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಪಿಎಸ್ ಫೋಟೋ ತೆಗೆಯುವ ಮುಖಾಂತರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನೋತ್ಸವವನ್ನು ಆಚರಿಸುವಂತೆ ಆದೇಶಿಸಿ, ಜಿಪಿಎಸ್ ಫೋಟೋ ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆಗೆ ಹಾಗೂ ನಮ್ಮ ಸಂಘಟನೆಗೆ ಸಲ್ಲಿಸುವಂತೆ ಆಗ್ರಹಿಸಿದರು.

ಇದನ್ನೂ ಓದಿ: ಕಲಬುರಗಿ | ಅಪ್ರಾಪ್ತರಿಗೆ ಬೈಕ್ : ಪೋಷಕರಿಗೆ ₹75 ದಂಡ

ಸಂಘಟನೆಯ ಪ್ರಮುಖರಾದ ಸಿದ್ದು ಕೆರೂರ್, ಶ್ರೀಹರಿ ಕರಕಳ್ಳಿ, ಜೈಭೀಮ್ ನರಿಬೊಳ, ಶರಣು ಲಖಣಾಪುರ, ಶಿವಕುಮಾರ್ ಹೆಗಡೆ, ಸಂಗಣ್ಣ ಹೊಸಮನಿ, ರೇವಣಸಿದ್ದ ಬಿರಾಳ, ಯಶ್ವವಂತ ಬಡಗೇರ, ಶ್ರೀಮಂತ ಕೀಲೆದಾರ, ಭೀರಲಿಂಗ ಕಲ್ಲೂರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...