ಕಲಬುರಗಿ | ಅಂಬೇಡ್ಕರ್ ಅರಿವು, ದೇಶದ ಉಳಿವು: ಮಲ್ಕುಂಡಿ ಮಹಾದೇವಸ್ವಾಮಿ

Date:

ದೇಶದಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆ ಮನೆಗೆ ತಲುಪಿಸಬೇಕು. ಹಾಗೂ ಅಂಬೇಡ್ಕರ್ ಅರಿವಿನಿಂದ ದೇಶದ ಉಳಿವು ಸಾಧ್ಯ ಎಂದು ಖ್ಯಾತ ಚಿಂತಕ ಮಲಕುಂಡಿ ಮಹಾದೇವ ಸ್ವಾಮಿ  ಅಭಿಪ್ರಾಯಪಟ್ಟರು.

ಕಲಬುರಗಿ ನಗರದ ಹಿಂದಿ ಪ್ರಚಾರ ಸಭಾದಲ್ಲಿ ಭಾನುವಾರ ಡಾ ಬಿ ಆರ್ ಅಂಬೇಡ್ಕರ್ ವಿದ್ಯಾರ್ಥಿ ಒಕ್ಕೂಟ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅಂಬೇಡ್ಕರ್ ಅರಿವು(symbol of knowledge) ಎಂಬ ಒಂದು ದಿನದ ವಿಶೇಷ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.

ಇಂದಿನ ಯುವಕರಿಗೆ ಹಾಗೂ ಮುಂದಿನ ನಮ್ಮ ತಲೆಮಾರಿನ ಜನತೆಗೆ ಬಾಬಾಸಾಹೇಬ ಅಂಬೇಡ್ಕರ್ ವಿಚಾರಗಳನ್ನು ಮುಟ್ಟಿಸಬೇಕಾದ ಜವಾಬ್ದಾರಿಗಳನ್ನು ಕುರಿತು ಉಪನ್ಯಾಸ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ತಾಲೂಕು ಘಟಕ ಉದ್ಘಾಟನೆ

ಕಾರ್ಯಕ್ರಮದಲ್ಲಿ ಇತ್ತೀಚೆಗೆ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕಗೊಂಡ ಶಿಕ್ಷಕರು ಹಾಗೂ ಹಲವು  ಸಾಧಕರನ್ನು ಸನ್ಮಾನಿಸಿದರು. ಈ ಕಾರ್ಯಾಗಾರದಲ್ಲಿ ಅನೇಕ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ವರದಿ: ಮಿಲಿಂದ ಸಾಗರ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...