ಕಲಬುರಗಿ | ಬಾಬು ಜಗಜೀವನ್‌ ರಾಂ ಅವರ “ಜೀವನ ಚರಿತ್ರೆ” ಕವನ ಸಂಕಲನ ಬಿಡುಗಡೆ

Date:

ಬಾಬು ಜಗಜೀವನ್‌ ರಾಂ ಅವರು ರಾಷ್ಟ್ರೀಯ ನಾಯಕರಾಗಿದ್ದು, ಅವರಿಗೆ ಸಿಕ್ಕ ಎಲ್ಲ ಖಾತೆಗಳಲ್ಲಿ
ಅತ್ಯಂತ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರು ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರ ಶಾಸಕ ಬಸವರಾಜ ಮತ್ತಿಮೂಡ ಸ್ಮರಿಸಿದರು.

ಹಸಿರು ಕ್ರಾಂತಿಯ ಹರಿಕಾರ ದೀನ ದಲಿತೋದ್ಧಾರಕ ಮಾಜಿ ಉಪಪ್ರಧಾನಿ ಡಾ ಬಾಬು ಜಗಜೀವನ್‌ ರಾಂ ಅವರ 117ನೇ ಜಯಂತ್ಯೋತ್ಸವದ ಅಂಗವಾಗಿ ಕಲಬುರಗಿ ನಗರ ಪಾಲಿಕೆ ಬಳಿ ಡಾ ಬಾಬು ಜಗಜೀವನ್‌ ರಾಂ ಅವರ ಪುತ್ಥಳಿ ಹತ್ತಿರ ನಡೆದ ಬಾಬು ಜಗಜೀವನ್‌ ರಾಂ ಅವರ “ಜೀವನ ಚರಿತ್ರೆ” ಕವನ ಸಂಕಲನದ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

“ಆಹಾರ ಉತ್ಪಾದನೆಯಲ್ಲಿ ಸಮಗ್ರ ಕ್ರಾಂತಿಯನ್ನು ಮಾಡಿ, ಹಸಿರು ಕ್ರಾಂತಿಯ ಹರಿಕಾರರಾಗಿ ಮತ್ತು ದೇಶದ ಉಪ ಪ್ರಧಾನಿಗಳಾಗಿ ಮಾಡಿದ ಕಾರ್ಯವು ಇಂದಿನ ಯುವಪೀಳಿಗೆಗೆ ಮಾದರಿಯಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ ಕ್ಷೇತ್ರದ ಹಲವೆಡೆ ರಂಜಾನ್; ಸಾಮೂಹಿಕ ಪ್ರಾರ್ಥನೆಯಲ್ಲಿ ರಕ್ಷಾ ರಾಮಯ್ಯ ಭಾಗಿ

ಮಾದಿಗ ಸಮಾಜದ ಹಿರಿಯ ಮುಖಂಡ ಶಾಮ ನಾಟಕರ, ದಲಿತ ಮಾದಿಗ ಸಮನ್ವಯ
ಸಮಿತಿ ಸಂಸ್ಥಾಪಕ, ರಾಜ್ಯಾಧ್ಯಕ್ಷ ಲಿಂಗರಾಜ ತಾರಫೈಲ್ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...