ಕಲಬುರಗಿ | ಹಂದಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Date:

ನಗರದ ಕುಸನೂರ ರಸ್ತೆಯ ಕೃಷ್ಣಾ ನಗರ ಬಸ್ ನಿಲ್ದಾಣದ ಬಳಿ ಹಂದಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಕುಸನೂರ ಗ್ರಾಮದ ನಜೀರೋದ್ದಿನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಕಲಬುರಗಿ | ಕಾರಾಗೃಹದಲ್ಲಿ ಕೈದಿಗಳ ಗಲಾಟೆ; ಒಬ್ಬನಿಗೆ ಗಂಭೀರ ಗಾಯ

ಶನಿವಾರ ರಾತ್ರಿ ಬೈಕ್‌ನಲ್ಲಿ ಕುಸನೂರ ಕಡೆಗೆ ತೆರಳುತ್ತಿದ್ದ ವೇಳೆ ಕೃಷ್ಣಾ ನಗರ ಬಸ್ ನಿಲ್ದಾಣದ ಬಳಿ ಹಂದಿ ರಸ್ತೆ ದಾಟುತ್ತಿರುವ ವೇಳೆ ಬೈಕ್‌ ಡಿಕ್ಕಿಯಾಗಿ ಸವಾರ ನಜೀರೋದ್ದಿನ್ ಗಂಭೀರವಾಗಿ ಗಾಯಗೊಂಡಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆ-2ಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...