ಕಲಬುರಗಿ | ಪೆಟ್ರೋಲ್ ಸುರಿದುಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

Date:

ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಂದಿಕೂರ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತರನ್ನು ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಚಿದಾನಂದ ಸಿರಗೋಳಿ (34) ಎಂದು ಗುರುತಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಶನಿವಾರ ರಾತ್ರಿ ಜ್ಯೋತಿ ಅವರು ನಂದಿಕೂರ ಗ್ರಾಮದ ನಿವಾಸಿ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಮಲ್ಲಿನಾಥ್ ಬಿರಾದಾರ್ ಅವರ ಮನೆಗೆ ತೆರಳಿ ಬಾಗಿಲು ತಟ್ಟಿದ್ದಾರೆ. ಬಾಗಿಲು ತೆರೆಯುತ್ತಿದ್ದಂತೆ ಜ್ಯೋತಿ ಅವರು ತಮ್ಮ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ‘ನಾವು ಹೋರಾಡಬೇಕಾದದ್ದು ಬಿಜೆಪಿಯ ತಾವರೆ ಜೊತೆಗಲ್ಲ, ತಾವರೆಯ ಬೇರಿನಂತೆ ಕೊಳದೊಳಗೆ ಅವಿತಿರುವ ಆರ್‌ಎಸ್‌ಎಸ್‌ ಜೊತೆ’ : ಪ್ರಕಾಶ್ ರಾಜ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಜ್ಯೋತಿ ಅವರನ್ನು ತಕ್ಷಣ ಕಲಬುರಗಿ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದು, ಆತ್ಮಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...