ಕಲಬುರಗಿ | ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

Date:

ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಸಲಗರ ಬಸಂತಪುರ ಗ್ರಾಮದ ಬಿಜೆಪಿ ಕಾರ್ಯಕರ್ತ ರಾಮು ರಾಠೋಡ್‌(45) ಮೃತ ದುರ್ದೈವಿ. ಅವರು ಮೇ 10ರಂದು ನಡೆದ ಚುನಾವಣೆಯಲ್ಲಿ ಬೂತ್‌ ಏಜೆಂಟ್‌ ಆಗಿ ಕಾರ್ಯ ನಿರ್ವಹಿಸಿದ್ದರು. ಬುಧವಾರ ರಾತ್ರಿ ಮನೆಗೆ ಬಂದಿರಲಿಲ್ಲ ಎನ್ನಲಾಗಿದೆ.

ಮೇ 11ರ ಬೆಳಿಗ್ಗೆ ಗ್ರಾಮದ ಹೊರವಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದು ಕೊಲೆಯೇ, ಆತ್ಮಹತ್ಯೆಯೇ ಎಂಬ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಾಜಿ ಶಾಸಕನ ಸಹೋದರನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ

“ರಾಮು ಅವರನ್ನು ಯಾರೋ ಹತ್ಯೆಮಾಡಿ ನೇಣು ಬಿಗಿದಿದ್ದಾರೆ” ಎಂದು ಮೃತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಚಿಂಚೋಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...