ಕಲಬುರಗಿ | ಕೇಬಲ್ ವೈರ್ ಕಳ್ಳತನ; ಇಬ್ಬರು ಬಂಧನ

Date:

ಸೇಡಂ ತಾಲೂಕಿನ ಕಲಕಂಭ ಗ್ರಾಮದ ಬಳಿ ಇದ್ದ ಸೋಲಾರ್ ಕಂಪನಿಯ ಸುಮಾರು 1.20 ಲಕ್ಷ ಮೌಲ್ಯದ 152 ಎಂಸಿ ಕನೆಕ್ಟರ್ ವೈರ್ ಸೇರಿದಂತೆ ವಿವಿಧ ವಿದ್ಯುತ್ ಸಾಮಗ್ರಿಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಲಬುರಗಿ ಪೋಲಿಸರು ಬಂಧಿಸಿದ್ದಾರೆ.

ಬಂಧಿತರನ್ನು ತೆಲಂಗಾಣ ರಾಜ್ಯದ ವನಪರ್ತಿ ಜಿಲ್ಲೆಯ ಆತ್ಮಕುರಿನ ಚಾಲಕ ಯರಕಲ್ ರಮೇಶ್ (31) ಹಾಗೂ ಕುಲಿಕಾರ ಪೋಲಾ ನಾಗೇಶ್ (35) ಎಂದು ಗುರುತಿಸಲಾಗಿದೆ.

ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ಕೇಬಲ್ ವೈರ್ ಕಳ್ಳತನ ಮಾಡಿ ಮಾರಾಟ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಒಟ್ಟು 80,000 ರೂ ನಗದು, 120 ಪಿಟ್ ಕೇಬಲ್ ವೈರ್ ಹಾಗೂ ಕ್ರತ್ಯಕ್ಕೆ ಉಪಯೋಗಿಸಿದ ಕಟಿಂಗ್ ಪ್ಲೇಯರ್‌, ಒಂದು ಕಬ್ಬಿಣದ ಸುತ್ತಿಗೆಯನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

ಆರೋಪಿತರು ತೆಲಂಗಾಣದ ಆತ್ಮಕುರಿ ಗ್ರಾಮದಲ್ಲಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಆರೋಪಿಗಳ ಪತ್ತೆಗೆ ಹೊರಟ ಪೊಲೀಸರು ಗುರುವಾರ ಬೆಳಗ್ಗೆ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...