ಕಲಬುರಗಿ | ಜನ್ಮದಿನದಂದೇ ಆತ್ಮಹತ್ಯೆಗೆ ಶರಣಾದ ಕೇಂದ್ರೀಯ ವಿವಿ ವಿದ್ಯಾರ್ಥಿನಿ

Date:

ಕಲಬುರಗಿ ಕೇಂದ್ರೀಯ ವಿವಿಯಲ್ಲಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಜನ್ಮದಿನದಂದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಐದನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದ ಜಯಶ್ರೀ (21) ಅತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಕೇಂದ್ರೀಯ ವಿವಿಯಲ್ಲಿ ದ್ವಿತೀಯ ವರ್ಷದ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ ಒಡಿಶಾ ಮೂಲದವಳಾದ ಜಯಶ್ರೀ ಮಂಗಳವಾರ ರಾತ್ರಿ ಡೀನ್ ಸ್ಪೂಡೆಂಟ್ ವೆಲಫೇರ್ ಬಸವರಾಜ ಕುಬಕಡ್ಡಿ ಅವರ ಜೊತೆ ಮಾತನಾಡಿದ ಬಳಿಕ ವಿದ್ಯಾರ್ಥಿನಿ ಕಣ್ಣೀರು ಹಾಕಿದ್ದಳು. ಬುಧವಾರ ಕ್ಲಾಸಿಗೆ ಬರಲಿಲ್ಲ, ಮಧ್ಯಾಹ್ನ ಊಟಕ್ಕೆ ಬಂದಾಗ ರೂಮ್‌ಗೆ ಬೀಗ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಕ್ಷಣ ಕಾರ್ಪೆಂಟರ್ ಅವರನ್ನು ಕರೆಯಿಸಿ ಹಾಸ್ಟೆಲ್ ರೂಮಿನ ಬಾಗಿಲನ್ನು ಒಡೆದು ಒಳಹೊಕ್ಕಾಗ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂತು ಎಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಭಾರತದ ಮೇಲೆ 25% ತೆರಿಗೆ ಹೇರಿದ ಟ್ರಂಪ್

ಸ್ಥಳಕ್ಕೆ ನಾರೋಣ ಪೊಲೀಸ್ ಸಿಬ್ಬಂದಿಗಳಾದ ಸಿಪಿಐ ಪ್ರಕಾಶ ಯಾತನೂರ್, ಇನ್‌ಚಾರ್ಜ್ ಪಿಐಎಸ್‌ಐ ಇಂದಿಮಂತಿಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...