‌ಕಲಬುರಗಿ | ಕೇಂದ್ರೀಯ ವಿವಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಕದಸಂಸ ಆಗ್ರಹ

Date:

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿ ಜಯಶ್ರೀ ನಾಯಕ್ ಸಾವಿನ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ ಆಗ್ರಹಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ʼಯುವತಿಯ ಸಾವಿನ ಹಿಂದಿರುವ ಕಾಣದ ಕೈಗಳು ಯಾವವು? ಆತ್ಮಹತ್ಯೆ ಆಗಿದ್ದರೆ ಅದರ ಹಿಂದಿನ ಕಾರಣಗಳೇನು ಎಂಬುದನ್ನು ಪತ್ತೆ ಮಾಡಬೇಕುʼ ಎಂದು ಒತ್ತಾಯಿಸಿದರು.

ʼವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲೇ ಈ ಸಾವು ನಡೆದಿದೆ. ಆ ಸಾವಿಗೆ ವಿಶ್ವವಿದ್ಯಾಲಯದ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಕುಲಪತಿ, ಕುಲಸಚಿವರು, ವಿದ್ಯಾರ್ಥಿ ಕಲ್ಯಾಣ ಅಧಿಕಾರಿಗಳೆಲ್ಲ ಹೊಣೆಗಾರರಾಗುತ್ತಾರೆ. ರಾಜ್ಯ ಸರ್ಕಾರ ಕೂಡಲೇ ಇವರನ್ನು ವಿಚಾರಣೆಗೆ ಒಳಪಡಿಸಬೇಕು. ಕೇಂದ್ರೀಯ ವಿಶ್ವವಿದ್ಯಾಲಯವು ಇತ್ತೀಚೆಗೆ ನಕಾರಾತ್ಮಕ ಸಂಗತಿಗಳಿಂದ ಸುದ್ದಿಯಲ್ಲಿದೆ. ಪ್ರೊ.ಬಟ್ಟು ಸತ್ಯನಾರಾಯಣ ಅವರು ಕುಲಪತಿಯಾದಾಗಿನಿಂದ ವಿ.ವಿ ಆವರಣದಲ್ಲಿ ಕೋಮುವಾದ, ಜಾತಿವಾದ ತಲೆ ಎತ್ತಿದೆʼ ಎಂದು ಟೀಕಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸರ್ಕಾರ ಕೇಂದ್ರೀಯ ವಿಶ್ವವಿದ್ಯಾಲಯದ ಜಯಶ್ರೀ ಎಂಬ ದಲಿತ ವಿದ್ಯಾರ್ಥಿನಿಯ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಿಷಪಕ್ಷಪಾತವಾಗಿ ತನಿಖೆ ಮಾಡಿಬೇಕುʼ ಒತ್ತಾಯಿಸಿದರು.

ಈ ವೇಳೆ ಪ್ರಮುಖರದ ಸುರೇಶ್ ಹಾದಿಮನಿ, ಶಂಕರ್, ಸಿದ್ದಪ್ಪ ಸುಳ್ಳದ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಗಳು ಸಾಂಸ್ಥಿಕ ಹತ್ಯೆಗಳಲ್ಲವೇ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...