ಕಲಬುರಗಿ | ಮಾ.17ರಿಂದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹಕ್ಕೆ ದಸಂಸ ಕರೆ

Date:

ಹೊರಗುತ್ತಿಗೆ ನೌಕರರನ್ನು ಏಕಾಏಕಿ ಗೌಪ್ಯವಾಗಿ ಕೆಲಸದಿಂದ ಕೈ ಬಿಟ್ಟಿದ್ದು ಹಾಗೂ ಹೊರಗುತ್ತಿಗೆ ನೌಕಕರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳು, ಮುಂಬಡ್ತಿ, ಸೇವಾ ಹಿರಿತನ & ವೇತನದಲ್ಲಿ ತಾರತಮ್ಯ ಮಾಡಿರುವುದನ್ನು ವಿರೋಧಿಸಿ ಮಾ.17ರಿಂದ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲು ದಸಂಸ ಕರೆ ನೀಡಿದೆ.

ಇದನ್ನೂ ಓದಿ: ಕಲಬುರಗಿ | ಮನರೇಗಾ ಕಾರ್ಮಿಕರಿಗೆ ಕೆಲಸ ನೀಡಲು ಆಗ್ರಹಿಸಿ ರೈತ ಸಂಘ ಧರಣಿ

ದಲಿತ ಸಂಘರ್ಷ ಸಮಿತಿ (ಗುರುಪ್ರಸಾರ್ ಕೆರಗೊಡ ಬಣ),‌ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ (ಮಾವಳ್ಳಿ ಶಂಕರ್ ಬಣ) ತಾಲೂಕು ಸಮಿತಿ ಜೇವರ್ಗಿ ವತಿಯಿಂದ ಜಂಟಿ ಸಂಘಟನೆಗಳು ಈ ಮೂಲಕ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿದ್ರಾಮ ಕಟ್ಟಿ, ಶಿವಕುಮಾರ್ ಹೆಗಡೆ, ಸಂಗಣ್ಣ ಹೊಸಮನಿ, ಮಹೇಶ್ ಕ್ಷತ್ರಿ, ಶ್ರೀಹರಿ ಕರಕಳ್ಳಿ, ಸಿದ್ದು ಕೆರೂರ್, ಶರಣಬಸಪ್ಪ ಲಖಣಾಪೂರ, ಜೈ ಭೀಮ ನರಬೋಳ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...