ಕಲಬುರಗಿ | ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ: ರೋಗಿಗಳ ಯೋಗಕ್ಷೇಮ ವಿಚಾರಣೆ

Date:

ಚಿತ್ತಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಭೇಟಿ ನೀಡಿ ಒಳ ಮತ್ತು ಹೊರ ರೋಗಿಗಳ ಯೋಗಕ್ಷೇಮ ವಿಚಾರಿಸಿದರು.

ಸರ್ಕಾರಿ ಆಸ್ಪತ್ರೆಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಬಡ ಒಳ ಮತ್ತು ಹೊರ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ವೈದ್ಯರು ಸರಿಯಾದ ಸಭಯಕ್ಕೆ ಬಂದು ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಿ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಆಸ್ಪತ್ರೆಯಲ್ಲಿ ಚಿಕ್ಕ ಮಕ್ಕಳಿಗಾಗಿ ಇರುವ ಪೌಷ್ಟಿಕಾಂಶ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ಪಾಲಕರಿಗೆ ಮತ್ತು ಮಕ್ಕಳಿಗೆ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿ ಅಪೌಷ್ಟಿಕತೆ ಹೊಂದಿರುವ ಮಕ್ಕಳಿಗೆ ಸರಿಯಾದ ಸಮಯಕ್ಕೆ ಪೌಷ್ಟಿಕ ಆಹಾರ ನೀಡವುದರ ಮೂಲಕ ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಬೇಕು.‌ ಅಲ್ಲದೆ ಅಪೌಷ್ಟಿಕತೆ ಹೊಂದಿರುವ ಮಕ್ಕಳ ಪಾಲಕರಿಗೆ ಸರಿಯಾದ ಸಮಯಕ್ಕೆ ಊಟದ ವ್ಯವಸ್ಥೆ ಮಾಡಬೇಕು ಎಂದು ತಾಕೀತು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002059762

ಈ ಸಂದರ್ಭದಲ್ಲಿ ಜಿಪಂ ಸಿಇಓ ಭಂವ್ಹಾರಸಿಂಗ್ ಮೀನಾ, ಡಿಎಚ್‌ಓ ಡಾ. ಶರಣಪ್ಪ ಕ್ಯಾತನಾಳ್‌, ತಹಶೀಲ್ದಾರ್ ನಾಗಯ್ಯ ಹಿರೇಮಠ, ಸಿಡಿಪಿಓ ಆರತಿ ತುಪ್ಪದ್, ತಾಲೂಕು ಆರೋಗ್ಯ ಅಧಿಕಾರಿ ಡಾ. ರಜೀವುಲ್ಲಾ ಖಾದ್ರಿ, ಆಡಳಿತ ವೈದ್ಯಾಧಿಕಾರಿ ಡಾ. ಮುಬಾಶೀರ್, ವೈದ್ಯರಾದ ಶ್ರೀಧರ ಲಾಕೆ, ಡಾ. ಖಾಜೀಂ ಅಲಿ, ಡಾ.ಪ್ರೇರಣಾ, ಡಾ. ಮಾಧುರಿ, ಡಾ. ನಸರುನ್ನಿಸಾ, ಕ್ರೈಂ ಪಿಎಸ್ಐ ಚಂದ್ರಾಮಪ್ಪ ಬಳಿಚಕ್ರ ಸೇರಿದಂತೆ ಇತರರು ಇದ್ದರು.

ವಾಲೆಂಟಿಯರ್ : ಅನಂತ್ ದೇಶಪಾಂಡೆ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...