ಕಲಬುರಗಿ | ಸಿಜೆಐ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

Date:

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಸರ್ಕಾರ ದೇಶದ್ರೋಹದ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡು ಅವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಆದರ್ಶ್ ಗ್ರಾಮ ಸಮಿತಿ ಯಾಳವಾರ ಹಾಗೂ ಟಿಪ್ಪು ಸುಲ್ತಾನ್ ಸಮಿತಿಯ ಪದಾಧಿಕಾರಿಗಳು ಜೇವರ್ಗಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಸಿಜೆಐ ಮೇಲೆ ಶೂ ಎಸೆದ ಘಟನೆ ಅತ್ಯಂತ ಖಂಡನೀಯವಾದದ್ದು. ಈ ಕೃತ್ಯವು ಕೇವಲ ವ್ಯಕ್ತಿಯ ವಿರುದ್ಧವಲ್ಲದೇ, ಇಡೀ ದೇಶದ ನ್ಯಾಯಾಂಗ ವ್ಯವಸ್ಥೆಯ ಗೌರವ, ಮತ್ತು ವಿಶ್ವಾಸಕ್ಕೆ ಧಕ್ಕೆ ಉಂಟುಮಾಡುತ್ತದೆ. ಡಾ ಬಿ.ಆರ್.ಅಂಬೇಡ್ಕರ್ ರವರು ನೀಡಿದ ಸಂವಿಧಾನವು ಪ್ರತಿಯೊಬ್ಬರಿಗೂ ನ್ಯಾಯಾಂಗದ ಮೇಲಿನ ನಂಬಿಕೆ ಮತ್ತು ಗೌರವವನ್ನು ಉಳಿಸಿಕೊಳ್ಳುವಂತೆ ತಿಳಿಸುತ್ತದೆ. ಇಂತಹ ಕೃತ್ಯಗಳು ದೇಶದ ಕಾನೂನು ಮತ್ತು ಸಂವಿಧಾನಾತ್ಮಕ ವ್ಯವಸ್ಥೆಯ ಮೇಲೆ ಜನರ ನಂಬಿಕೆಯನ್ನು ಕುಂದಿಸುತ್ತವೆ. ಈ ಕೃತ್ಯ ಎಸಗಿದ ವಕೀಲನ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಕಲಬುರಗಿ | ಉಗ್ರಪ್ಪನವರ ಹೇಳಿಕೆಯಿಂದ ಕುರುಬ ಸಮುದಾಯಕ್ಕೆ ಅಪಮಾನವಾಗಿದೆ: ಕೌಲಗಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಇಬ್ರಾಹಿಂ ಪಟೇಲ್, ರಾಜಾ ಪಟೇಲ್, ಬಿ.ಪಾಟೀಲ್, ಶಾಂತಯ್ಯ ಗುತ್ತೇದಾರ್, ಸಿದ್ರಾಮ ಪೂಜಾರಿ, ಎ.ಯಾಳವಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...