ಕಲಬುರಗಿ | ಬೆಳೆ ಸಮಿಕ್ಷೆದಾರರಿಗೆ ಸೇವಾ ಭದ್ರತೆ, ಜೀವ ವಿಮೆ ಒದಗಿಸಲು ಆಗ್ರಹ

Date:

ರಾಜ್ಯದ ಬೆಳೆ ಸಮಿಕ್ಷೆದಾರರಿಗೆ ಸೇವಾ ಭದ್ರತೆ ಹಾಗೂ ಜೀವ ಮೀಮೆ ಒದಗಿಸಿ ಖಾಯಂಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಬೆಳೆ ಸಮಿಕ್ಷೆದಾರರ ಸೇಡಂ ತಾಲ್ಲೂಕು ಘಟಕದ ಪದಾಧಿಕಾರಿಗಳು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸಂಘದ ಸಂಸ್ಥಾಪಕ ಪಿ.ರಾಜು ಡಿಪರೇಂಟ್ ಮಾತನಾಡಿ, ʼಸುಮಾರು 9-10 ವರ್ಷಗಳಿಂದ ಪ್ರತಿ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಬೆಳೆ ಸಮಿಕ್ಷೆ ನಡೆಸುತ್ತಿದ್ದಾರೆ. ಆದರೆ ಗಣತಿದಾರರಿಗೆ ಸೇವೆ ಸಲ್ಲಿಸುವ ವೇಳೆ ಹಾವು, ಚೇಳು ಸೇರಿ ಕಾಡು ಪ್ರಾಣಿಗಳ ಭಯ ಕಾಡುತ್ತದೆ. ಹೀಗಾಗಿ ಬೆಳೆ ಸಮೀಕ್ಷೆದಾರರಿಗೆ ಜೀವ ಭದ್ರತೆ ಒದಗಿಸಬೇಕುʼ ಎಂದು ಆಗ್ರಹಿಸಿದರು.

ʼರಾಜ್ಯದಲ್ಲಿ ಸುಮಾರು 25 ರಿಂದ 30 ಸಾವಿರ ಬೆಳೆ ಸಮೀಕ್ಷೆದಾರರು ಇದ್ದಾರೆ. ಈಗಾಗಲೇ ಹೈಕೋರ್ಟ್ ಆದೇಶದಂತೆ 10 ವರ್ಷ ಪೂರೈಸಿದ ದಿನಗೂಲಿ ಕೆಲಸಗಾರರಿಗೆ ಕಾಯಂ ಮಾಡಬೇಕು ಎಂದು ಅನುಮತಿ ನೀಡಿದೆ. ನಮ್ಮ ಸಂಘದ ಪರವಾಗಿ ಸದನದಲ್ಲಿ ಧ್ವನಿ ಎತ್ತಿ ನಮಗೆ ನ್ಯಾಯ ಒದಸಿಬೇಕುʼ ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬೆಳೆ ಸಮೀಕ್ಷೆದಾರರಿಗೆ ಪ್ರತಿದಿನ ಕೆಲಸ ನೀಡಬೇಕು, ಜೀವ ವಿಮೆ, ಸೇವಾ ಭದ್ರತೆ ಒದಗಿಸಬೇಕು, ಮಳೆಗಾಲದಲ್ಲಿ ರಕ್ಷಣೆಗೆ ರೇನ್ ಕೋಟ್ ನೀಡಬೇಕು ಹಾಗೂ ಗುರುತಿನ ಚೀಟಿ, ಶೂ ಸೇರಿದಂತೆ ಇತರೆ ಸೌಲಭ್ಯ ಒದಗಿಸಬೇಕುʼ ಎಂದು ಒತ್ತಾಯಿಸಿದರು.

ಈ ಹಿಂದೆ ರಾಜ್ಯದ ಎಲ್ಲಾ ಕೃಷಿ ಮತ್ತು ಕಂದಾಯ ಅಧಿಕಾರಿಗಳಿಗೆ ಬೇಡಿಕೆಗಳಿಗೆ ಆಗ್ರಹಿಸಿಲಾಗಿತ್ತು. ಆದರೆ ಯಾವುದೇ ರೀತಿಯ ಸೌಲಭ್ಯ ದೊರಕಿಲ್ಲ. ಈಗಲಾದರೂ ಬೇಡಿಕೆ ಈಡೇರಿಸಬೇಕು.ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ

ಈ ಸಂದರ್ಭದಲ್ಲಿ ಬೆಳೆ ಸಮೀಕ್ಷೆದಾರ ಸಂಘದ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...