ಕಲಬುರಗಿ | ಮಣಿಪುರ ಹಿಂಸಾಚಾರ ತಡೆಯುವಂತೆ ಆಗ್ರಹ

Date:

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆದು, ಅಶಾಂತಿ ಕೊನೆಗಾಣಿಸಬೇಕು ಎಂದು ಒತ್ತಾಯಿಸಿ ಎಸ್‌ಎಫ್‌ಐ ಕಾರ್ಯಕರ್ತರು ಕಲಬುಗರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಕಾರ್ಯಕರ್ತರು, “ಎರಡು ತಿಂಗಳುಗಳಿಂದ ಅಶಾಂತಿಯಲ್ಲಿ ಮುಳುಗಿರುವ ಮಣಿಪುರದ ಪರಿಸ್ಥಿತಿ ತೀವ್ರ ಕಳವಳಕಾರಿಯಾಗಿದೆ. ಮಹಿಳೆಯರ ಮೇಲಿನ ದೌಜನ್ಯವು ಆತಂಕ ಮತ್ತು ನೋವುಂಟು ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಎಫ್‌ಐ ಜಿಲ್ಲಾ ಸಂಚಾಲಕಿ ಸುಜಾತ, “ಮಣಿಪುರದ ಜನರು ಪದೇ ಪದೇ ದೂರುಗಳು ಮತ್ತು ಕುಂದುಕೊರತೆಗಳನ್ನು ವ್ಯಕ್ತಪಡಿಸುತ್ತಿದ್ದರೂ ಪ್ರಧಾನಿಗಳು ಮೌನವಾಗಿದ್ದಾರೆ. ಅವರ ಮೌನ ದೇಶಕ್ಕೆ ನಿರಾಶಾದಾಯಕವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಣಿಪುರದ ಘಟನೆಯನ್ನು ತುರ್ತುಪರಿಸ್ಥಿತಿಯೆಂದು ಪರಿಗಣಿಸಿ, ಅಲ್ಲಿನ ಅಶಾಂತಿಯನ್ನು ಪರಿಹರಿಸಲು ತಕ್ಷಣದ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹುಲಗಮ್ಮ, ಲಕ್ಷ್ಮಿ, ಶಿವಕುಮಾರ್ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...