ಕಲಬುರಗಿ | ಸರ್ವಾಧಿಕಾರ ಪ್ರಜಾಪ್ರಭುತ್ವಕ್ಕೆ ಮಾರಕ : ಸಚಿವ ಪ್ರಿಯಾಂಕ್ ಖರ್ಗೆ

Date:

ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದಲ್ಲಿ ನಿರ್ಮಾಣಗೊಂಡ ಡಾ.ಬಿ.ಆರ್.‌ ಅಂಬೇಡ್ಕರ್ ಅವರ ಪಂಚಲೋಹದ ಪ್ರತಿಮೆ‌ಯನ್ನು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರು ಅನಾವರಣಗೊಳಿಸಿದರು.

ಸಚಿವರು ಮಾತನಾಡಿ, ‘ಇಂದಿನ ರಾಜಕಾರಣಿಗಳು ದೈವಿ ಸ್ವರೂಪದವರಾಗುತ್ತಿದ್ದಾರೆ. ವ್ಯಕ್ತಿಗಳ ವಿಜೃಂಭಣೆಯಾಗುತ್ತಿದೆ. ಅದು ಹಾಗಾಗಬಾರದು. ಸಂವಿಧಾನದ ಪ್ರಕಾರವೇ ಎಲ್ಲ ನಡೆಯಬೇಕೇ ಹೊರತು, ವ್ಯಕ್ತಿಯ ಇಚ್ಛೆಯಂತಲ್ಲ. ನಾವೆಲ್ಲ ಚುನಾವಣೆಯಲ್ಲಿ ಗೆದ್ದು ಬಂದಿರುವುದು ಸಂವಿಧಾನದ ಪ್ರಕಾರದಂತೆ ವಿನಾ ಯಾವುದೇ ದೈವದಿಂದಲ್ಲ’ ಎಂದು ಅಭಿಪ್ರಾಯಪಟ್ಟರು.

‘ಭಕ್ತಿ ವ್ಯಕ್ತಿಯ ಮೇಲೆ ಬಂದರೆ ಆತ ಸರ್ವಾಧಿಕಾರಿಯಾಗುತ್ತಾನೆ. ಅಂತಹ ಸರ್ವಾಧಿಕಾರ ಪ್ರಜಾಪ್ರಭುತ್ವಕ್ಕೆ ಮಾರಕವಾಗುತ್ತದೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂಸತ್ತಿನ ಕೊನೆಯ ಭಾಷಣದಲ್ಲಿ ಹೇಳಿದ್ದರು. ಸಂವಿಧಾನ ನಮ್ಮೆಲ್ಲರ ಹಕ್ಕು. ಅದನ್ನು ರಕ್ಷಿಸಿಕೊಂಡು ಮುಂದುವರೆಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿರಲಿದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಸಂವಿಧಾನದ ಮೂಲ ಆಶಯಗಳಿಗೆ ಧಕ್ಕೆಯಾಗದಂತೆ ತಿದ್ದುಪಡಿಗಳನ್ನು ತರಲಾಗಿದೆ. ಸಾಮಾಜಿಕ ಹಾಗೂ ಆರ್ಥಿಕ‌ ನ್ಯಾಯ ಸಮಾನವಾಗಿ ಸಿಗಬೇಕು ಎನ್ನುವ ಆಶಯಕ್ಕೆ ಧಕ್ಕೆಯಾಗಿಲ್ಲ. ಆದರೆ, ಕೆಲ ದುಷ್ಟ ಸಿದ್ಧಾಂತಗಳು ಬಸವ ಹಾಗೂ ಅಂಬೇಡ್ಕರ್ ಅವರ ಆಶಯಗಳ ವಿರುದ್ಧ ನಡೆಯುತ್ತಿವೆ. ಅವುಗಳ ವಿರುದ್ಧ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ’ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...