ಕಲಬುರಗಿ | ಡಾ.ಬಿ.ಆರ್.ಅಂಬೇಡ್ಕರ್‌ ಜಯಂತಿ ನಿಮಿತ್ತ ಪ್ರಬಂಧ ಸ್ಪರ್ಧೆ

Date:

ಡಾ.ಬಿ.ಆರ್.ಅಂಬೇಡ್ಕರ್‌ ಅವರ 134ನೇ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಯಿತು.

ಕಲಬುರಗಿ ನಗರದ ಕನ್ನಡ ಭವನದಲ್ಲಿ ಭಾನುವಾರ ಅಂಬೇಡ್ಕರ್‌ ಅವರ ಜೀವನ ಮತ್ತು ಸಾಧನೆ ವಿಷಯ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಯ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಡಾ.ಅಂಬೇಡ್ಕರ್ ಜಯಂತೋತ್ಸವ ಜಿಲ್ಲಾ ಸಮಿತಿಯ ಅಧ್ಯಕ್ಷ ಮಹೇಶ ತೆಲ್ಲೂರಕರ, ಪ್ರಚಾರ ಸಮಿತಿ ಅಧ್ಯಕ್ಷ ವಿನೋದ ಕಾಂಬ್ಳೆ ಸೇರಿದಂತೆ ಸಂಯೋಜಕರಾದ ಅರವಿಂದ ಕಮಲಾಪುರ, ಮಂಜುನಾಥ್ ಬಂಡಾರಿ, ವಿಜಯಕುಮಾರ್ ಕಾಂಬಳೆ, ಸುನಿಲ ಕೋವಿ ಭಾಗ್ಯರತನ ನವೀನ ಪಾಳ, ಹುಸೇನಿ ಪಾಳಾ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...