ಕಲಬುರಗಿ | ವಿವಿಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ, ಮಾರಾಟ; ಕಿಂಗ್‌ಪಿನ್ ಬಂಧನ

Date:

ವಿವಿಧ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ, ಯುವಜನರಿಗೆ ಮಾರಾಟ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಕಲುಬುರಗಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ದೆಹಲಿ ಮೂಲದ ರಾಜೀವ ಸಿಂಗ್ ಆರೋರಾ ಎಂದು ಗುರುತಿಸಲಾಗಿದೆ. ನಕಲಿ ಅಂಕಪಟ್ಟಿ ಸೃಷ್ಟಿ ಮತ್ತು ಮಾರಾಟ ಸಂಬಂಧ ಆರೋಪಿ ವಿರುದ್ಧ ಕಲಬುರಗಿ ಪೊಲೀಸರು ಪ್ರಕರಣ ದಾಖಲಿಕೊಂಡಿದ್ದರು. ಇದೀಗ, ಆತನನ್ನು ದೆಹಲಿಯಲ್ಲಿರುವ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್​ನಲ್ಲಿ ಬಂಧಿಸಲಾಗಿದೆ.

ಆರೋಪಿಯು ಬೆಂಗಳೂರು ವಿವಿ, ಮೈಸೂರು ವಿವಿ ಹಾಗೂ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಸೇರಿದಂತೆ ದೇಶದ ಹಲವಾರು ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂತಪಟ್ಟಿಗಳನ್ನು ತಯಾರಿಸುತ್ತಿದ್ದನು. ಅವುಗಳನ್ನು ಹಲವಾರು ಯುವನರಿಗೆ ಮಾರಾಟ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗ ಆರೋಪಿಯನ್ನು ಬಂಧಿಸಲಾಗಿದೆ. ಜೊತೆಗೆ, ಆತನ ಬಳಿ ಇದ್ದ 522 ನಕಲಿ ಅಂಕಪಟ್ಟಿಗಳು, 1,626 ಅಂಕಪಟ್ಟಿಗಳ ಪೇಪರ್, 36 ಮೊಬೈಲ್, 2 ಲ್ಯಾಪ್‌ ಟಾಪ್, 1 ಪ್ರಿಂಟರ್​​, ವಿವಿಧ ವಿಶ್ವವಿದ್ಯಾಲಯಗಳ 122 ನಕಲಿ ಸೀಲ್​​ಗಳು ಸೇರಿದಂತೆ ಹಲವಾರು ವಸ್ತುಗಳನ್ನು ವಶಕ್ಕೆ ಪಡೆದಿರುವುದಾಗಿ ಕಲಬುರಗಿ ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...