ಸಿಡಿಲು ಬಡಿದು ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ .
ನಬೀಬ್‌ಲಾಲ್ ಚೌಧರಿ(70) ಮೃತರು. ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಫಜಲಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ : ಭಾಲ್ಕಿ | ಅಕಾಲಿಕ ಮಳೆ : 69 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿ





