ಕಲಬುರಗಿ | ವಚನಗಳು ಜನರ ಮನಸ್ಸಿನ ಮೈಲಿಗೆ ತೊಳಿದಿವೆ: ಅಪ್ಪಸಾಬ

Date:

12ನೇ ಶತಮಾನದ ವಚನಕಾರರಲ್ಲಿ ಮಡಿವಾಳ ಮಾಚಿದೇವರು ಒಬ್ಬರು, ವಚನಕಾರರಲ್ಲಿ ಶ್ರೇಷ್ಠವಚನಕಾರ. ಮಡಿಯನ್ನು ತೊಳೆಯುವುದರ ಜೊತೆ ಜನರ ಮನಸ್ಸಿನ ಮೈಲಿಗೆ ತೊಳಿಯುವ ಕೆಲಸ ತಮ್ಮ ವಚನಗಳ ಮೂಲಕ ಮಾಡಿದ್ದಾರೆ ಎಂದು ಮಡಿವಾಳ ಸಮಾಜದ ಮುಖಂಡ ಅಪ್ಪಸಾಬ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು.

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕು ಆಡಳಿತದಿಂದ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಮಡಿವಾಳ ಮಾಚಿದೇವ ಅವರು ಮಹಾಶರಣರ ಇದರಿಂದ ಸಮಾಜದಲ್ಲಿ ಹಲವಾರು ಅಂಕುಡೊಂಕುಗಳನ್ನ ತಿದ್ದುವಲ್ಲಿ ಪ್ರಯತ್ನ ಮಾಡಿದ 12ನೇ ಶತಮಾನದ ಶರಣರಲ್ಲಿ ಇವರು ಒಬ್ಬರು ಎಂದರು.

ಇಂದಿನ ಪ್ರಸ್ತುತ ದಿನಗಳಲ್ಲೂ ಕೂಡ ಅವರ ವಚನಗಳು ವಾಸ್ತವವಾಗಿವೆ. ಮನುಷ್ಯನ ಮನಸ್ಸಿನ ಮೈಲಿಗೆ ತೊಳಿಯುವವರೆಗೂ ಸಮಾನತೆ ಆಗುವುದಿಲ್ಲ. ಜಾತಿ, ಧರ್ಮವೆನ್ನದೆ ಶರಣರ ವಚನಗಳಂತೆ ನಮ್ಮ ಬದುಕು ಸಾಗಿಸಿ ನಮ್ಮ ಬದುಕು ಹಸನಾಗಿಸಿಕೊಳ್ಳೋಣ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ತಾಲೂಕ ಉಪದಂಡಾಧಿಕಾರಿ ಪ್ರಸನ್ನ ಕುಮಾರ್ ಮೊಘೇಕರ್, ಶಂಭುಲಿಂಗ ದೇಸಾಯಿ,  ಶೋಭಾ ಸಜನ್, ಮೋನಮ್ಮ ಸುತಾರ್, ಸಾಯಿಬಣ್ಣ ಕಲ್ಯಾಣಕರ್, ಬಸಣ್ಣ ಸರ್ಕಾರ, ದೇವೇಂದ್ರಪ್ಪ, ಧರ್ಮರಾಯ ಮಡಿವಾಳ, ನಾಗರಾಜ್ ಮಲ್ಲಣ್ಣ, ಬಸವರಾಜ್, ತಾಯಮ್ಮ, ಮಾಂತೇಶ್, ಷಣ್ಮುಖ, ಅಖಂಡು, ಮರೆಪ್ಪ, ಮಲ್ಲೇಶ್ ಸೇರಿದಂತೆ ಇನ್ನಿತರ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...