ಕಲಬುರಗಿ | ಹೃದಯಾಘಾತ : ಬಸ್ ನಿರ್ವಾಹಕ ಸಾವು

Date:

ಹೃದಯಾಘಾತದಿಂದ ಕರ್ತವ್ಯದಲ್ಲಿದ್ದಾಗಲೇ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಆಳಂದ ತಾಲ್ಲೂಕಿನ ಮದಗುಣಕಿ ಗ್ರಾಮದ ಶರಣಬಸಪ್ಪ ರಾಚಪ್ಪ ವಾಲಿ(45) ಮೃತರು. ಕಲಬುರಗಿಯಿಂದ ಪುಣೆಗೆ ತೆರಳಿದ ಸಂದರ್ಭದಲ್ಲಿ ಹೃದಯಾಘಾತ ದಿಂದ ಮೃತಪಟ್ಟರು.

ಶರಣಬಸಪ್ಪ ಅವರು 2010ರಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಯ ಸೇವೆಗೆ ಸೇರಿದ್ದರು. ಕಲಬುರಗಿ ಘಟಕ–1ರಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸೋಮವಾರ ರಾತ್ರಿ ಕಲಬುರಗಿ–ಪುಣೆ ಸಂಚಾರ ಸೇವೆಯಲ್ಲಿ ತೆರಳಿದ್ದರು. ಬೆಳಿಗ್ಗೆ ಬಸ್‌ ಪುಣೆಯ ನಿಲ್ದಾಣಕ್ಕೆ ತಲುಪಿದ್ದಾಗ ಎದೆನೋವಿನಿಂದ ಕುಸಿದು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಗುಡುಗು, ಸಿಡಿಲಿನ ಅಪಾಯದಿಂದ ಸುರಕ್ಷಿತವಾಗಿರುವುದು ಹೇಗೆ? ಇಲ್ಲಿವೆ ಸಲಹೆ

ಮೃತರಿಗೆ ಗರ್ಭಿಣಿ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಕಲಬುರಗಿ ಬಸ್‌ ಘಟಕದ ಅಧಿಕಾರಿಗಳು ಆಂಬುಲೆನ್ಸ್‌ನಲ್ಲಿ ಪಾರ್ಥಿವ ಶರೀರವನ್ನು ಬುಧವಾರ ತರುವ ವ್ಯವಸ್ಥೆ ಮಾಡಿದ್ದರು. ಸ್ವಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ ಜರುಗಿತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...