ಕಲಬುರಗಿ | ಕನ್ನಡ ರಾಜ್ಯೋತ್ಸವ : ಕನ್ನಡ ಬಾವುಟ ಹಿಡಿದು ಕರವೇಯಿಂದ ಬೈಕ್ ರ್‍ಯಾಲಿ

Date:

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕು ಘಟಕದ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಗುರುದೇವ ಡಿ ಪೂಜಾರಿ ಅವರ ನೇತೃತ್ವದಲ್ಲಿ ಕನ್ನಡದ ಅಭಿಮಾನಿಗಳು ಕನ್ನಡ ಬಾವುಟ ಹಿಡಿದು ಬೈಕ್ ರ್‍ಯಾಲಿ ಮುಖಾಂತರ ಅಫಜಲಪುರ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿದರು.

ರ್‍ಯಾಲಿಯಲ್ಲಿ ಕನ್ನಡ ಅಭಿಮಾನದ ಗೋಷ ವಾಕ್ಯಗಳು ಹೇಳುವ ಮುಖಾಂತರ ವಿಜೃಂಭಣೆಯಿಂದ ಆಚರಿಸಲಾಯಿತು. ಬೈಕ್ ರ್‍ಯಾಲಿ ಬಸವೇಶ್ವರ ವೃತ್ತದಿಂದ ಪ್ರಾರಂಭವಾದ ರ್‍ಯಾಲಿ ಅಂಬೇಡ್ಕರ್ ವೃತ್ತ, ಕೇಂದ್ರ ಬಸ್ ನಿಲ್ದಾಣ, ವಿಜಯಲಕ್ಷ್ಮಿ ದೇವಸ್ಥಾನದಿಂದ ಹೋರಾಟ ರ್‍ಯಾಲಿ ಅಫಜಲಪೂರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮುಕ್ತಾಯ ಮಾಡಲಾಯಿತು.

ಈ ಸಂದರ್ಭದಲ್ಲಿ ಕರವೇ ಮುಖಂಡರಾದ ಪ್ರಭು ಗಾಡಿವಡ್ಡರ, ಚೇತನ್ ಪಾಟೀಲ್, ಸಿದ್ದು ಸುಲ್ತಾನಪೂರ, ದತ್ತು ಭಂಕಲಗಿ, ಬೈಲಪ್ಪ ಗೌರ, ಲತೀಫ್ ಕಲಬುರಗಿ, ಲಕ್ಷ್ಮಿಪುತ್ರ ಜಮಾದಾರ, ಶಿವು ಹೊ ಹೊಟ್ಕರ್, ಕರವೇ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2024 11 01 at 10.28.31 PM
WhatsApp Image 2024 11 01 at 8.26.57 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...