ಕಲಬುರಗಿ | ಜೋಗೂರ ಗ್ರಾಮದ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ

Date:

ಕಲಬುರಗಿ ತಾಲೂಕಿನ ಜೋಗೂರ ಗ್ರಾಮದ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಚಿರತೆಯನ್ನು ವೀಕ್ಷಿಸಿದ ಯುವಕರು ಪೋನ್‌ನಲ್ಲಿ ಚಿತ್ರ ಸೆರೆಹಿಡಿದಿರುವುದು ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯ; ಬಿಜೆಪಿ, ಜೆಡಿಎಸ್ ನಡೆ ಖಂಡಿಸಿ ಅಹಿಂದ ಪ್ರತಿಭಟನೆಗೆ ಸಿದ್ಧತೆ

ಗ್ರಾಮದ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಮಾಹಿತಿ ತಿಳಿದು ರೈತರು ಭಯಭೀತರಾಗಿ ಹೊಲ ಗದ್ದೆಗಳಿಗೆ ಹೋಗಲು ಹೆದರುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...