ಕಲಬುರಗಿ | ಗುಲಬರ್ಗಾ ವಿಶ್ವವಿದ್ಯಾಲಯ ಮೇಲೆ ಲೋಕಾಯುಕ್ತ ದಾಳಿ

Date:

ಗುಲಬರ್ಗಾ ವಿಶ್ವವಿದ್ಯಾಲಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವಲ್ಲಿ ವಿಳಂಬ, ನಕಲಿ ಪದವಿ ಪ್ರಮಾಣ ಪತ್ರ ಮತ್ತು ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದ ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್‍ಪಿ ಬಿ.ಕೆ.ಉಮೇಶ್ ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಏಕಕಾಲಕ್ಕೆ 5 ತಂಡಗಳಲ್ಲಿ ದಾಳಿ ನಡೆಸಿ ಹಾಜರಿ ಪುಸ್ತಕ, ಚಲನವಲನ ರಿಜಿಸ್ಟರ್, ಕ್ಯಾಸಿಸ್ಟರ್ ಪರಿಶೀಲನೆ ನಡೆಸಿದರು.

ಡಿವೈಎಸ್ಪಿಗಳಾದ ಗೀತಾ ಬೇನಾಳ, ಹನುಮಂತ್ ರಾಯ, ಇನ್ಸ್ಪೆಕ್ಟರ್‍ಗಳಾದ ಸಂತೋಷ್, ಅರುಣ್ ಕುಮಾರ್, ಸಿದ್ದರಾಯ, ರಾಜಶೇಖರ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಬಸವರಾಜ್, ಪ್ರದೀಪ್ ಕುಮಾರ್, ರೇಣುಕಾ, ಜಯಶ್ರೀ, ಮಸೂದ್, ಗುಂಡುರಾವ್ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...