ಕಲಬುರಗಿ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾದಿಗ ಸಮಾಜ ಪ್ರತಿಭಟನೆ

Date:

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾದಿಗ ಸಮಾಜದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಕಲಬುರಗಿ ನಗರದ ಸರ್ದಾರ್‌ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತಮಟೆ ಬಾರಿಸುತ್ತ ಪ್ರತಿಭಟನಾ ಮೆರವಣಿಗೆ ಮುಖಾಂತರ ತೆರಳಿದರು. ಬಳಿಕ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ʼಒಳಮೀಸಲಾತಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌.ಆಂಜನೇಯ ವಿರುದ್ಧ ಇಲ್ಲಸಲ್ಲದ ವಿರುದ್ಧ ಆರೋಪ ಮಾಡಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕುʼ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಜೇವರ್ಗಿ ತಾಲ್ಲೂಕಿನ ಯುವಕ ದೌಲಪ್ಪ ರಾಸಣಗಿ ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಈ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿರುವ ಪೊಲೀಸರನ್ನು ಅಮಾನತುಗೊಳಿಸಬೇಕುʼ ಎಂದು ಆಗ್ರಹಿಸಿದರು.

ಇದನ್ನೂ ಓದಿ : ಕಲಬುರಗಿ | ದಲಿತರ ಭೂಮಿ-ವಸತಿ ಹಕ್ಕಿಗಾಗಿ ಆಗ್ರಹಿಸಿದ ದಸಂಸ ಧರಣಿ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಮಾದಿಗ ಸಮಾಜದ ವಿಭಾಗೀಯ ಅಧ್ಯಕ್ಷ ಚಂದ್ರಕಾಂತ ಕೆ.ನಾಟೀಕಾರ, ಜಿಲ್ಲಾಧ್ಯಕ್ಷ ಸಿದ್ದಲಿಂಗ ಕಟ್ಟಿಮನಿ, ಗೌರವಾಧ್ಯಕ್ಷ ಮಲ್ಲಿಕಾರ್ಜುನ ಚಟ್ನಳ್ಳಿ, ಮುಖಂಡರಾದ ಸುಂದರ ಸಾಗರ, ಸುನೀತಾ ಎಂ., ಮಹಾದೇವ ಕೌವಲಿ, ಕಂಠಪ್ಪ ಮಾಸ್ತರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...