ಕಲಬುರಗಿ | ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

Date:

ತನ್ನ ಇಬ್ಬರು ಮಕ್ಕಳು, ಪತ್ನಿಯನ್ನು ಕೊಂದ ವ್ಯಕ್ತಿಯೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಕಲಬುರಗಿ ನಗರದ ಹಳೇ ಜೇವರ್ಗಿ ರಸ್ತೆಯ ಗಾಬರೆ ಲೇಔಟ್‌ನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಈ ಘಟನೆ ನಡೆದಿದೆ.

ಆತ್ಮಹತ್ಯೆಗೂ ಮುನ್ನ ಸಂತೋಷ ಕೊರಳಿ (45) ಅವರು ಪತ್ನಿ ಶೃತಿ (35), ಮಕ್ಕಳಾದ ಮುನಿಶ್ (9) ಹಾಗೂ ಮೂರು ತಿಂಗಳ ಮಗು ಅನಿಶ್‌ನನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತೋಷ್ ಅವರು ಜೆಸ್ಕಾಂನಲ್ಲಿ ಹಿರಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

‘ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿರಬಹುದು. ನಂತರ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜತೆಗೆ ಡೆತ್‌ ನೋಟ್‌ ಸಹ ಬರೆದಿಟ್ಟಿದ್ದಾನೆ’ ಎಂದು ಪೊಲೀಸ್‌ ಕಮಿಷನರ್‌ ತಿಳಿಸಿದ್ದಾರೆ.

ಈ‌ ‌ಸುದ್ದಿ ಓದಿದ್ದೀರಾ? ಬೀದರ್ | ಬಸವಕಲ್ಯಾಣ ನಗರಸಭೆ ಸಿಬ್ಬಂದಿ ಕೊಲೆ ಪ್ರಕರಣ : ಆರೋಪಿ ಬಂಧನ

ಈ‌‌ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...