ಕಲಬುರಗಿ | ಕಣ್ಣಿ ಮಾರುಕಟ್ಟೆ ಕಾಮಗಾರಿ ಪರಿಶೀಲಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

Date:

ಕಲಬುರಗಿ ನಗರದ ಎಂಎಸ್‌ಕೆ ಮಿಲ್ ಬಳಿ ನಿರ್ಮಾಣವಾಗುತ್ತಿರುವ ಕಣ್ಣಿ ತರಕಾರಿ ಮಾರುಕಟ್ಟೆ ಕಟ್ಟಡ ಕಾಮಗಾರಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತರಕಾರಿ ಮಾರಾಟಗಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವ ರೀತಿ ಸೌಲಭ್ಯಗಳನ್ನು ವಿಶೇಷವಾಗಿ ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ, ವಾಹನ ನಿಲುಗಡೆಗೆ ಅಗತ್ಯ ಸ್ಥಳಾವಕಾಶ ಕಲ್ಪಿಸಲು ಸೂಚಿಸಿದರು.

ಈ ಸಂದರ್ಭದಲ್ಲಿ ಕುಡಾ ಅಧ್ಯಕ್ಷ ಮಜರ್ ಆಲಂ ಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮಿಷನರ್ ಡಾ ಶರಣಪ್ಪ, ಎಸ್ ಪಿ ಅಡ್ಡೂರು ಶ್ರೀನಿವಾಸಲು ಹಾಗೂ ಮಹಾನಗರ ಪಾಲಿಕೆ ಕಮೀಷನರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...