ಕಲಬುರಗಿ | ಅಕ್ಷರ ದಾಸೋಹ ಯೋಜನೆಯಲ್ಲಿ ಅವ್ಯವಹಾರ: ಮೂವರ ವಿರುದ್ಧ ಪ್ರಕರಣ ದಾಖಲು

Date:

ಅಕ್ಷರ ದಾಸೋಹ ಯೋಜನೆಯಲ್ಲಿ ಅವ್ಯವಹಾರ ಎಸಗಿದ ಆರೋಪದಲ್ಲಿ ಜೇವರ್ಗಿ ತಾಲ್ಲೂಕು ಸಹಾಯಕ ನಿರ್ದೇಶಕಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ತಾಲ್ಲೂಕು ಸಹಾಯಕ ನಿರ್ದೇಶಕಿ ಮಹಾದೇವಿ ಶಿವಸಿಂಪಿ, ಕೆಎಫ್‌ಸಿಎಸ್‌ಸಿಯ ಈ ಹಿಂದಿನ ವ್ಯವಸ್ಥಾಪಕ ಅಬ್ದುಲ್ ಕರಿಮುಲ್ಲಾ ಹಾಗೂ ಗುತ್ತಿಗೆದಾರನ ಅವ್ಯವಹಾರ ಮಾಡಿರುವ ವ್ಯಕ್ತಿಗಳಾಗಿದ್ದು, ಸರ್ಕಾರಕ್ಕೆ 1.38 ಕೋಟಿ ರೂಪಾಯಿ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪದಲ್ಲಿ ಅಕ್ಷರ ದಾಸೋಹ ಯೋಜನೆಯ ಶಿಕ್ಷಣ ಅಧಿಕಾರಿ ಈಶ್ವರಪ್ಪ ನೇರಡಗಿ ನೀಡಿದ ದೂರಿನ ಮೇರೆಗೆ ಎಫ್‌ಐಆ‌ರ್ ದಾಖಲಾಗಿದೆ.

ಸಹಾಯಕ ನಿರ್ದೇಶಕಿ ಮಹಾದೇವಿ ಶಿವಸಿಂಪಿ ಸೇರಿದಂತೆ ಇತರರು ಕೂಡಿಕೊಂಡು ಬಿಸಿಯೂಟದ ಆಹಾರ ಪದಾರ್ಥಗಳನ್ನು ಜೇವರ್ಗಿ ತಾಲ್ಲೂಕಿನ 163 ಶಾಲೆಗಳಿಗೆ ಸರಬರಾಜು ಮಾಡದೆ ಹಂತ-ಹಂತವಾಗಿ ಬೇರೆ ಕಡೆಗಳಲ್ಲಿ ಸಾಗಿಸಿದ್ದಾರೆ. ಈ ಕುರಿತಾಗಿ ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಿದಾಗ ಕೋಟ್ಯಂತರ ರೂಪಾಯಿ ಅವ್ಯವಹಾರ ಮಾಡಿರುವುದಾಗಿ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಚಾರ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ | ಪತ್ನಿ ಮೇಲೆ ಹಲ್ಲೆ ಮಾಡಿದ ಪತಿ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...