ಕಲಬುರಗಿ | ಮುಂಗಾರು ಬಿತ್ತನೆ ಬೀಜ ವಿತರಣೆ, ಬೀಜೋಪಚಾರ ಪ್ರಾತ್ಯಕ್ಷಿಕೆ

Date:

ಪ್ರಾದೇಶಿಕ ಕೇಂದ್ರೀಯ ಸಮಗ್ರ ಪೀಡೆ ನಿರ್ವಹಣಾ ಕೇಂದ್ರ, ಬೆಂಗಳೂರು ಹಾಗೂ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ, ಭಾರತ ಸರ್ಕಾರ ಮತ್ತು ಕಲಬುರಗಿ ಜಿಲ್ಲಾ ಕೃಷಿ ಇಲಾಖೆ ಸಹಯೋಗದೊಂದಿಗೆ ಪ್ರಸ್ತುತ 2025ನೇ ಮುಂಗಾರು ಬಿತ್ತನೆ ಬೀಜ ವಿತರಣೆ ಮತ್ತು ಬೀಜೋಪಚಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.

ಕಲಬುರಗಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕೋಟನೂರುನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆರ್‌ಸಿಐಪಿಎಂಸಿ(RCIPMC)ಯ ಜಂಟಿ ನಿರ್ದೇಶಕ ಡಾ.ಅಲಂಗೀರ್ ಸಿದ್ದೀಕಿಯವರು ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ಸಹಾಯಕ ನಿರ್ದೇಶಕ ಅನಿಲ್ ಕುಮಾರ್ ಅವರು ಭಾಗವಹಿಸಿ ರೈತರನ್ನು ಉದ್ದೇಶಿಸಿ ಮಾತನಾಡಿ, ಬೀಜೋಪಚಾರದ ಪ್ರಯೋಜನಗಳನ್ನು ರೈತರಿಗೆ ಮನವರಿಕೆ ಮಾಡಿಕೊಟ್ಟರು.

ಬಿತ್ತನೆ ಬೀಜ ವಿತರಣೆ 1

ಕಾರ್ಯಕ್ರಮದಲ್ಲಿ ಆರ್‌ಸಿಐಪಿಎಂಸಿಯ ಸಿಬ್ಬಂದಿಗಳಾದ ಡಾ. ಜಯಸಿಂಹ, ಡಾ. ವಿಕಾಸ್ ಚವಾಣ್ ಮತ್ತು ದಿವ್ಯ ಅವರು ಬೀಜೋಪಚರ ಕುರಿತು ರೈತರಿಗೆ ಪ್ರಾತ್ಯಕ್ಷಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯದ ಏಳು ಕಡೆ ಲೋಕಾಯುಕ್ತ ದಾಳಿ; ಲೆಕ್ಕವಿಲ್ಲದ ನಗದು, ಚಿನ್ನದ ಆಭರಣಗಳು ಪತ್ತೆ

ಈ ಸಂದರ್ಭದಲ್ಲಿ ಸಹಾಯಕ ಕೃಷಿ ಅಧಿಕಾರಿ ನೀಲಕ್ಕ ನಾರಸಲಾಗಿ ಹಾಗೂ ಕೃಷಿ ಅಧಿಕಾರಿಗಳದಾಂತಹ ಯಾಸ್ಮಿನ್ ಹಾಗೂ ಸುಜಾತ ರಜ್ಞಾಲ್ಕರ್ ಅವರು ರೈತರೊಂದಿಗೆ ಸಂವಾದ ನಡೆಸಿ ರೈತರ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...