ಕಲಬುರಗಿ | ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್‌ ಕಂಬ ತೆರವಿಗೆ ಆಗ್ರಹ

Date:

ಮೆನೆಯ ಅಂಗಳದಲ್ಲಿರುವ ವಿದ್ದುತ್ ಕಂಬ ಮುರಿದು ಬೀಳುವ ಸ್ಥಿತಿಯಲ್ಲಿದೆ. ಈ ಬಗ್ಗೆ ಹಲವು ಬಾರಿ ಜೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದರೂ ಕಂಬ ಬೀಳುವುದಿಲ್ಲವೆಂದು ಅಧಿಕಾರಿಗಳು ನಿರ್ಲಕ್ಷ್ಯದ ಮಾತುಗಳನ್ನಾಡುತ್ತಾರೆ ಎಂದು ಕಲಬುರಗಿ ಜಿಲ್ಲೆ ತಾಜ್ ಸುಲ್ತಾನಪುರ್‌ ನಿವಾಸಿ ಆರೋಪಿಸಿದ್ದಾರೆ.

ಮನೆಯ ಅಂಗಳದಲ್ಲಿ ವಿದ್ಯುತ್‌ ಕಂಬ
ಮನೆಯ ಅಂಗಳದಲ್ಲಿರುವ ವಿದ್ಯುತ್‌ ಕಂಬ ತೆರವಿಗೆ ಆಗ್ರಹ

“ಮಳೆಗಾಲ ಆರಂಭವಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿದ್ಯುತ್ ಕಂಬ ಮತ್ತಷ್ಟು ಬಾಗಿದೆ. ಇದರಿಂದ ಆತಂಕ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪರಿಶೀಲನೆ ನಡೆಸಿ ವಿದ್ಯುತ್‌ ಕಂಬ ತೆರವುಗೊಳಿಸಬೇಕು” ಎಂದು ನಿವಾಸಿ ಶರಣಯ್ಯ ಮತ್ತು ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ದುರಸ್ತಿ ಕಾರ್ಯಕ್ಕೆ ಜಿಲ್ಲಾಧಿಕಾರಿ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶರಣಯ್ಯ ಕುಟುಂಬಸ್ಥರು ಈ ದಿನ.ಕಾಮ್‌ ಜೊತೆಗೆ ಮಾತನಾಡಿ, “ಮಳೆಗಾಲದಲ್ಲಿ ವಿದ್ಯುತ್ ಕಂಬಗಳು ಸ್ಪರ್ಶಿಸಬಾರದು ಎಂದು ಹೇಳುತ್ತಾರೆ. ಆದರೆ, ಮನೆಯಲ್ಲಿ ಚಿಕ್ಕಮಕ್ಕಳು ಇದ್ದಾರೆ. ಆಚಿಂದೀಚೆ ಓಡಾಡುತ್ತಿರುತ್ತಾರೆ. ವಿದ್ಯುತ್‌ ಕಂಬ ಮುಟ್ಟಬಾರದು ಎಂದು ಅವರಿಗೆ ತಿಳಿಯುವುದಿಲ್ಲ. ಅವರಿಗೆ ಎಷ್ಟೇ ಹೇಳಿದರೂ ಅರ್ಥ ಆಗುವುದಿಲ್ಲ. ಇದರಿಂದ ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ?” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...