ಕಲಬುರಗಿ | ಆನ್‌ಲೈನ್ ಗೇಮಿಂಗ್‌ : ಸಾಲ ತೀರಿಸಲಾಗದೆ ವ್ಯಕ್ತಿ ಆತ್ಮಹತ್ಯೆ

Date:

ಆನ್‌ಲೈನ್ ಗೇಮಿಂಗ್‌ನಲ್ಲಿ ಹಣ ಕಳೆದುಕೊಂಡು ಸಾಲು ತೀರಿಸಲು ಸಾಧ್ಯವಾಗದೆ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ.

ವರದಾ ನಗರದ ನಿವಾಸಿ, ಪೆಟ್ ಶಾಪ್ ಅಂಗಡಿಯ ವ್ಯಾಪಾರಿ ಅವಿನಾಶ ರಕ್ಕಸಗಿ ಆತ್ಮಹತ್ಯೆ ಮಾಡಿಕೊಂಡವರು. ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆನ್‌ಲೈನ್‌ನಲ್ಲಿ ಜೂಜಾಡುತ್ತಿದ್ದ ಅವಿನಾಶ, ಬಹಳಷ್ಟು ಸಾಲ ಮಾಡಿ ಕೊಂಡಿದ್ದರು. ಜೂಜಾಟಕ್ಕೆ ಮಾಡಿದ್ದ ಸಾಲ ತೀರಸಲು ಆಗದೆ ಮನನೊಂದು ಮನೆಯಲ್ಲಿ ನೇಣುಹಾಕಿಕೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...