ಕಲಬುರಗಿ | ಪೊಲೀಸ್‌ ಪೇದೆ ಹತ್ಯೆ ಪ್ರಕರಣ; ಆರೋಪಿ ಬಂಧನ

Date:

ಭೀಮಾ ನದಿ ದಡದಲ್ಲಿ ಪೊಲೀಸ್ ಪೇದೆಯೊಬ್ಬರ ಮೇಲೆ ಟ್ರ್ಯಾಕ್ಟರ್‌ ಹತ್ತಿಸಿ ಹತ್ಯೆಗೈದ ಆರೋಪಿ ಟ್ರ್ಯಾಕ್ಟರ್‌ ಚಾಲಕನ್ನು ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಕಾನ್‌ಸ್ಟೆಬಲ್ ಮೈಸೂರ್ ಚೌಹಾಣ್ ಗುರುವಾರ ಸಂಜೆ ತಡೆದು ನಿಲ್ಲಿಸಿದ್ದರು. ಆ ವೇಳೆ, ಟ್ರ್ಯಾಕ್ಟರ್‌ ಚಾಲಕ ಚೌಹಾಣ್‌ ಮೇಲೆಯೇ ಟ್ರ್ಯಾಕ್ಟರ್‌ ಹತ್ತಿಸಿ, ಹತ್ಯೆಗೈದಿದ್ದ. ಆಯೋಪಿಯನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ತಿಳಿಸಿದ್ದಾರೆ.

ಹೆಡ್ ಕಾನ್‌ಸ್ಟೆಬಲ್‌ ಹತ್ಯೆಗೈದವರ ವಿರುದ್ಧ ಐಪಿಸಿ ಸೆಕ್ಷನ್ 302, 333, 307, 379, 504 ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೇದೆ ಸಾವಿನ ಬಗ್ಗೆ ಪ್ರತಿಕ್ರಿಯಿಸಿದ್ದ ಸಚಿವ ಪ್ರಿಯಾಂಕ್ ಖರ್ಗೆ, “ಪೇದೆ ಕುಟುಂಬಕ್ಕೆ ಪರಿಹಾರ ನೀಡಲಾಗುವುದು. ಅಕ್ರಮ ಮರಳು ಮಾಫಿಯಾಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪೊಲೀಸ್ ಪೇದೆ ಸಾವಿನ ಬಗ್ಗೆ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, “ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ‘ಗೂಂಡಾಗಿರಿ’ ಹೆಚ್ಚಾಗುತ್ತದೆ. ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...