ಕಲಬುರಗಿ | ಅಂಬಿಗರ ಚೌಡಯ್ಯ ಮೂರ್ತಿ ಹಾನಿ ಮಾಡಿದವರನ್ನು ಬಂಧಿಸುವಂತೆ ಪ್ರತಿಭಟನೆ

Date:

ಶಾಹಾಬದ್ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿಯನ್ನು ದುಷ್ಕರ್ಮಿಗಳು ಹಾನಿ ಮಾಡಿರುವುದನ್ನು ಖಂಡಿಸಿ ಗಂಗಾನಗರದ ಜಗತ್‌ ವೃತ್ತದಲ್ಲಿ ಶ್ರೀ ಅಂಬಿಗರ ಚೌಡಯ್ಯ ಗೆಳೆಯರ ಬಳಗ ಗಂಗಾನಗರ ಕಲಬುರಗಿ ವತಿಯಿಂದ ಪ್ರತಿಭಟನೆ ಜರುಗಿತು.

ಇದನ್ನೂ ಓದಿ: ಕಲಬುರಗಿ | ವೇತನ ಸಿಗದಿದ್ದಕ್ಕೆ ಬೇಸರ: ಗ್ರಂಥಾಲಯ ಮೇಲ್ವಿಚಾರಕಿ ಆತ್ಮಹತ್ಯೆ

ಪ್ರತಿಭಟನೆ.2

ಅಂಬಿಗರ ಚೌಡಯ್ಯನವರ ಮೂರ್ತಿಗೆ ಹಾನಿ ಮಾಡಿದ ದುಷ್ಕರ್ಮಿಗಳನ್ನು ಸರ್ಕಾರ ಶೀಘ್ರವಾಗಿ ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ನೀಡಬೇಕು. ಮೂರ್ತಿ ಹಾನಿಯಾದ ಅದೇ ಸ್ಥಳದಲ್ಲಿ ಹೊಸ ಮೂರ್ತಿಯನ್ನು ಸ್ಥಾಪನೆ ಮಾಡಿ ಅದಕ್ಕೆ ಸರ್ಕಾರ ರಕ್ಷಣೆ ನೀಡುವಂತೆ ಒತ್ತಾಯಿಸಿದರು. ಒಂದು ವೇಳೆ ಈ ಬೇಡಿಕೆ ಆದಷ್ಟು ಬೇಗ ಈಡೇರಿಸದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು. ಈ ಹೋರಾಟದ ಸಮಯದಲ್ಲಿ ಏನಾದರೂ ಅನಾಹುತ ಸಂಭವಿಸಿದ್ದರೆ ಇದಕ್ಕೆ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಅಂಬಿಗರ ಚೌಡಯ್ಯ ಗೆಳೆಯರ ಬಳಗ ಗಂಗಾನಗರ ಕಲಬುರಗಿಯ ಅಧ್ಯಕ್ಷ ರಮೇಶ ಜಮಾದಾ‌ರ್, ಕಾರ್ಯಾಧ್ಯಕ್ಷ ರಾಕೇಶ್ ಜಮಾದಾ‌ರ್ ಸೇರಿದಂತೆ ಸಮಾಜದ ಮುಖಂಡರು ಯುವಕರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...