ಕಲಬುರಗಿ | ಸಂವಿಧಾನ ವಿರೋಧಿ ಚಟುವಟಿಕೆಗಳು ನಡೆದರೆ ಪ್ರಶ್ನಿಸಿ: ಸಚಿವ ಪ್ರಿಯಾಂಕ್ ಖರ್ಗೆ

Date:

ಸಿಯುಕೆಯಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಗಳು ನಡೆದರೆ ಅದನ್ನು ಕಾನೂನು ಅಡಿಯಲ್ಲಿ ಪ್ರಶ್ನಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿಯ ಕಡಗಂಚಿಯ ಕೇಂದ್ರೀಯ ವಿಶ್ವ ವಿದ್ಯಾಲಯ ಸಭಾಂಗಣದಲ್ಲಿ ಎಸ್‌ಸಿ, ಎಸ್‌ಟಿ ನೌಕರರ ಕಲ್ಯಾಣ ಸಂಘ ಏರ್ಪಡಿಸಿದ್ದ ಬಾಬಾ ಸಾಹೇಬ ಅಂಬೇಡ್ಕರ್ ಹಾಗೂ ಸಂವಿಧಾನದ ತತ್ವಗಳು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯವು ಕಲಬುರಗಿಗೆ ಬರಲು ಮಲ್ಲಿಕಾರ್ಜುನ ಖರ್ಗೆ ಸಾಹೇಬರ ಪರಿಶ್ರಮ ಅಪರಿಮಿತವಾಗಿದೆ. ಅವರು ನಡೆಸಿದ ಹೋರಾಟ ಕಣ್ಣ ಮುಂದಿದೆ. ಆದರೆ ಇಲ್ಲಿನ ಪರಿಸ್ಥಿತಿ ಗಮನಿಸಿದರೆ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿದಿಲ್ಲ. ಇದನ್ನು ನೋಡಿದರೆ ನಿಜಕ್ಕೂ ಬೇಸರವಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರ ಸಂಕಿರಣ ಏರ್ಪಡಿಸಲು ವಿವಿಯ ಕುಲಸಚಿವರು ಷರತ್ತು ಹಾಕಿದ್ದರು. ಶೈಕ್ಷಣಿಕ ಸಮಗ್ರತೆಗೆ ಧಕ್ಕೆ ತರದಂತೆ ಕಾರ್ಯಕ್ರಮ ನಡೆಸಬೇಕೆನ್ನುವವರು, ಈ ಕಾರ್ಯಕ್ರಮದಲ್ಲಿ ಜನರಿಂದ ಆಯ್ಕೆಯಾದ ಈ ಕ್ಷೇತ್ರದ ಶಾಸಕರು ಹಾಗೂ ಸರ್ಕಾರದ ಭಾಗವಾಗಿರುವ ನಾನು ಭಾಗವಹಿಸುವ ಕಾರ್ಯಕ್ರಮಕ್ಕೆ ಇಷ್ಟೊಂದು ಷರತ್ತು ಹಾಗೂ ಪೊಲೀಸ್ ಭದ್ರತೆ ಹಾಕುವ ಅವಶ್ಯಕತೆ ಏನಿತ್ತು? ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಿ ವಿ.ವಿ. ಕುಲಪತಿಗೆ ಅಥವಾ ರಿಜಿಸ್ಟ್ರಾರ್‌ಗೆ ಪತ್ರ ಬರೆಯಲು ತಿಳಿಸಿದರು ಎಂದರು.

ಸಿಯುಕೆಯಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಗಳು ನಡೆದರೆ ಅದನ್ನು ಕಾನೂನು ಅಡಿಯಲ್ಲಿ ಪ್ರಶ್ನಿಸಿ ನಾನು ನಿಮ್ಮೊಂದಿಗೆ ಇರುತ್ತೇನೆ. ನಾನು ವಿಶ್ವ ವಿದ್ಯಾಲಕ್ಕೆ ಬರದಂತೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...