ಕಲಬುರಗಿ | ರಸಪ್ರಶ್ನೆ ಸ್ಪರ್ಧೆ; ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Date:

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಜಾದಿ ಕೀ ಅಮೃತ್ ಮಹೋತ್ಸವ ಅಡಿಯಲ್ಲಿ ನಡೆಸಿದ ತಾಲೂಕು ಮಟ್ಟದ ಆನ್‌ಲೈನ್‌ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಮತೀರ್ಥ ಶಾಲೆಯ ಮಕ್ಕಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಆನ್ಲೈನ್ ರಸಪ್ರಶ್ನೆಯ ಹಿರಿಯರ ವಿಭಾಗದಲ್ಲಿ(8-10) ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮತೀರ್ಥ ಶಾಲೆಯ ಮಕ್ಕಳಾದ ಶೇಕಬಾಬರ್, ಮುಸ್ತಫ ಹಾಗೂ ಅಂಕಿತಾ ರಸಪ್ರಶ್ನೆಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕನ್ನಡೇತರ ನಾಮಫಲಕ ತೆರವು ಕಾರ್ಯಾಚರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಕ್ಕಳ ಸಾಧನೆಗೆ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಸುರೇಶ್‌, ಸಿಬ್ಬಂದಿ ವರ್ಗದವರಾದ ವಿಶ್ವನಾಥ ಸಾಳುಂಕೆ, ಭಾಗ್ಯಲಕ್ಷ್ಮೀ, ಆರತಿ, ಅಂಬಿಕಾ, ಎಸ್‌ಡಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ, ಸರ್ವಸದಸ್ಯರು ಸೇರಿದಂತೆ ಸಿಆರ್‌ಪಿ ವಿಜಯಲಕ್ಷ್ಮೀ ಹೊಸಮನಿ, ಊರಿನ ನಾಗರಿಕರು ಹಾಗೂ ಮಕ್ಕಳ ಪಾಲಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...