ಕಲಬುರಗಿ | ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ ಪ್ರಕರಣ : ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ

Date:

ಕಲಬುರಗಿ ತಾಲ್ಲೂಕಿನ ಗ್ರಾಮವೊಂದರ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕಬ್ಬಿನ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ ಅಪರಾಧ ಸಾಬೀತಾಗಿದ್ದರಿಂದ ಹೊನ್ನಪ್ಪ ಶರಣಪ್ಪ ದೊಡ್ಡಮನಿ ಎಂಬಾತನಿಗೆ ಕಲಬುರಗಿಯ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷ ಕಠಿಣ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿದೆ.

2024ರ ಜನವರಿ 22ರಂದು ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರ ಎಸಗುತ್ತಿದ್ದ. ಈ ಸಂದರ್ಭದಲ್ಲಿ ಮಹಿಳೆ ಚೀರಾಡಿದ್ದರಿಂದ ಆಕೆಯ ಸೋದರತ್ತೆ ಬಂದು ನೋಡಿದಾಗ ಹೊನ್ನಪ್ಪ ಪರಾರಿಯಾಗಿದ್ದ. ನಂತರ ಆಕೆ ಮಹಿಳೆಯ ಸಹೋದರ ಮತ್ತು ತಂದೆಗೆ ಫೋನ್ ಮಾಡಿ ವಿಷಯ ತಿಳಿಸಿದ್ದರು. ಬಳಿಕ ಅವರು ಅಪರಾಧಿಯನ್ನು ಹುಡುಕಿ ಪೊಲೀಸರಿಗೆ ಒಪ್ಪಿಸಿದ್ದರು.

ಫರಹತಾಬಾದ್ ಠಾಣೆಯ ತನಿಖಾಧಿಕಾರಿಗಳಾದ ಮಲ್ಲಿಕಾರ್ಜುನ ಇಕ್ಕಳಕಿ, ಬಾಲಚಂದ್ರ ಲಕ್ಕಂ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮಹ್ಮದ್ ಮುಜೀರ್ ಉಲ್ಲಾ ಸಿ.ಜಿ. ಅವರು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಅಭಿಯೋಜಕ ಹಯ್ಯಾಳಪ್ಪ ಎನ್. ಬಳಬಟ್ಟಿ ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...