ಕಲಬುರಗಿ | ಆರ್‌ಎಸ್‌ಎಸ್ ಪಥಸಂಚಲನ ಸ್ಥಗಿತ ; ಪೊಲೀಸರ ಬಿಗಿ ಬಂದೋಬಸ್ತ್

Date:

ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಯೋಜಿಸಬೇಕಾಗಿದ್ದ, ಪಥಸಂಚಲನಕ್ಕೆ ಅನುಮತಿ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಥಸಂಚಲನ ರದ್ದುಗೊಂಡಿದ್ದು, ಪೊಲೀಸರು ಪಟ್ಟಣದೆಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಘಟಕದಿಂದ ಪಥಸಂಚಲನ ನಡೆಸಲು ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಹೈಕೋರ್ಟ್ ಅನುಮತಿ ನೀಡದ ಕಾರಣದಿಂದ ಸಂಘದ ಕಾರ್ಯಕರ್ತರು ತೀವ್ರ ನಿರಾಶೆ ವ್ಯಕ್ತಪಡಿಸಿರುವ ಬೆನ್ನೆಲೆ ಭಾನುವಾರ ಬೆಳಿಗ್ಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿ ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಪಥಸಂಚಲನಕ್ಕೆ ಅನುಮತಿ ನಿರಾಕರಣೆ; ಆರ್‌ಎಸ್‌ಎಸ್ ಗಣವೇಷಧಾರಿಗಳ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆಗಳು ಅಥವಾ ಶಾಂತಿಗೆ ಧಕ್ಕೆ ಉಂಟಾಗದಂತೆ 120 ಕ್ಕೂ ಹೆಚ್ಚು ಪೊಲೀಸರನ್ನು, 10 ಉಪನಿರೀಕ್ಷಕರನ್ನು ಹಾಗೂ 6 ವೃತ್ತ ನಿರೀಕ್ಷಕರನ್ನು (ಸಿಪಿಐ) ನಿಯೋಜಿಸಿ ಬಂದೋಬಸ್ತ್ ಕೈಗೊಳ್ಳಲಾಯಿತು. ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಪಥಸಂಚಲನ ನಡೆಯಬೇಕಿದ್ದ ಮಾರ್ಗಗಳಲ್ಲಿ ಪೊಲೀಸರು ಕಾವಲು ಹಾಕಿದರು.

411923

ಪಥಸಂಚಲನ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಿದ್ದರೂ, ದಿನವಿಡೀ ಪಟ್ಟಣದ ಮುಖ್ಯ ಮಾರ್ಗಗಳಲ್ಲಿ ಪೊಲೀಸರ ಕಣ್ಗಾವಲು ಮುಂದುವರಿದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...