ಕಲಬುರಗಿ | ವಸತಿಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಪ್ರಕರಣ ಮುಚ್ಚಿಹಾಕುವ ಪ್ರಯತ್ನ, ಆರೋಪ

Date:

ಜೇವರ್ಗಿ ಮೂರಾರ್ಜಿ ದೆಸಾಯಿ ವಸತಿಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಹಾಗೂ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ʼದೈಹಿಕ ಶಿಕ್ಷಣʼ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯರು ದೂರು ನೀಡಿದರೂ ಶಾಲಾ ಆಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೆಪಿಆರ್‌ಎಸ್‌ ಆರೋಪಿಸಿದೆ.

ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕು ಆಡಳಿತದ ಎದುರು ಕೆಪಿಆರ್‌ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಕಲಬುರಗಿ ಜಿಲ್ಲಾಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ ಮಾತನಾಡಿ, “ವಸತಿ ನಿಲಯದಲ್ಲಿನ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಕ್ಕೆ ಒಳಗಾಗಿದ್ದು, 15ನೇ ದಿನವಾಗಿದೆ. ಲೈಂಗಿಕ ಕಿರುಕುಳ ನೀಡಿರುವ ಕುರಿತು ಸಂತ್ರಸ್ತ ವಿದ್ಯಾರ್ಥಿನಿಯರು ಪ್ರಾಂಶುಪಾಲ ಶಿವಪುತ್ರ ಎಂಬುವವರಿಗೆ ದೂರು ನೀಡಿದ್ದಾರೆ. ಆದರೂ ಆರೋಪಿ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಚಾಲನೆಯ ವೇಳೆ ಮೊಬೈಲ್ ಬಳಸಿದ ಖಾಸಗಿ ಬಸ್ ಚಾಲಕ: ಬಿತ್ತು ಐದು ಸಾವಿರ ದಂಡ!

“ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಈ ಕುರಿತು ಜಿಲ್ಲಾಡಳಿತ ಎಚ್ಚೆತ್ತುಕೊಂಡು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...